Deepika Scholarship For Women Students: ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ವರ್ಷಕ್ಕೆ ರೂ.30,000 ಹಣ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ದೀಪಿಕಾ ವಿದ್ಯಾರ್ಥಿ ವೇತನದ ನಮ್ಮ ರಾಜ್ಯ ಸರ್ಕಾರದ ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಮತ್ತೊಂದು ಹೊಸ ಹೆಜ್ಜೆಯನ್ನು ಇಟ್ಟಿದೆ. ಈಗ ಈ ಒಂದು ಅಜಿಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಈಗ ಕರ್ನಾಟಕದ ಉನ್ನತ ಶಿಕ್ಷಣ ಇಲಾಖೆಯೂ ಈಗ ದೀಪಿಕಾ ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ.

ಈಗ ಈ ಒಂದು ಯೋಜನೆಯು ನಮ್ಮ ರಾಜ್ಯದಲ್ಲಿರುವಂತಹ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಈಗ ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡುವಂತಹ ಗುರಿಯನ್ನು ಹೊಂದಿವೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 30,000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಕನಸುಗಳನ್ನು ನನಸು ಮಾಡಿಕೊಳ್ಳ ಬಹುದು.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ದೀಪಿಕಾ ವಿದ್ಯಾರ್ಥಿ ವೇತನದ ಯೋಜನೆ ಮುಖ್ಯ ಉದ್ದೇಶ ಏನಂದರೆ ಈಗ ಆರ್ಥಿಕ ಸಂಕಷ್ಟದಿಂದ ಶಿಕ್ಷಣದಲ್ಲಿ ವಂಚಿತನಾಗಿರುವಂತಹ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.
ಈಗ ಈ ಒಂದು ಯೋಜನೆಯು ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಪದವಿ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಈಗ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಅರ್ಹತೆಗಳು ಏನು?
- ಈ ಒಂದು ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿನ ಪರೀಕ್ಷೆಗಳಲ್ಲಿ 60% ಅಂಕಗಳೊಂದಿಗೆ ಪಾಸಾಗಿರಬೇಕು.
- ಹಾಗೆ ಸರ್ಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 1ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಇಲ್ಲವೇ ಪದವಿ ಅಥವಾ ಸ್ನಾತ ಕೋತ್ತರ ಕೋರ್ಸ್ ಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರಾಜ್ಯ ಸರ್ಕಾರ ನಿಗದಿಪಡಿಸಿರುವಂತಹ ಮಿತಿಯೊಳಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣಪತ್ರಗಳು
- ಕಾಲೇಜು ಪ್ರವೇಶ ಪಡೆದ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ನೀವು ಅಜಿಮ್ ಪ್ರೇಮ್ ಜಿ ಫೌಂಡೇಶನ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- LINK : Apply Now
- ಆ ಒಂದು ಅರ್ಜಿ ವೆಬ್ ಸೈಟ್ ನಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀವು ಭರ್ತಿ ಮಾಡಿ.
- ಆನಂತರ ಅದರಲ್ಲಿ ಕೆಲವೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿ ಅಪ್ಲೋಡ್ ಮಾಡಬೇಕಾಗುತ್ತೆ.
- ನೀವು ಅಪ್ಲೋಡ್ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಈಗಾಗಲೇ ಅಕ್ಟೋಬರ್ 15ನೇ ತಾರೀಖಿನ ಒಳಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ.
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ವಾರ್ಷಿಕವಾಗಿ 30000 ದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಆದಕಾರಣ ಇರುವಂತ ಮಹಿಳೆಯರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.