Infosys Foundation Scholarship For Girls Students: ವಿದ್ಯಾರ್ಥಿನಿಯರಿಗೆ 1 ಲಕ್ಷ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈಗ ನಮ್ಮ ರಾಜ್ಯದಲ್ಲಿರುವಂತಹ ವಿದ್ಯಾರ್ಥಿನಿಯರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಅರ್ಜಿ ಸಲ್ಲಿಕೆಗಳು ಈಗ ಪ್ರಾರಂಭ ಮಾಡಿದೆ. ಈಗ ನಮ್ಮ ದೇಶದಲ್ಲಿರುವಂತ ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಶನ್ ನ ವಿದ್ಯಾರ್ಥಿನಿಯರಿಗೆ ವಿಶೇಷವಾಗಿ ಆರ್ಥಿಕ ಬೆಂಬಲವನ್ನು ನೀಡುವ ಉದ್ದೇಶದಿಂದ ಈ ಒಂದು ಕಾರ್ಯಕ್ರಮವನ್ನು ಈಗ ಬಿಡುಗಡೆ ಮಾಡಲಾಗಿದೆ. ಈಗ ಈ ಒಂದು ಕಾರ್ಯಕ್ರಮದಲ್ಲಿ ನೀವು ಕೂಡ ಆರ್ಥಿಕ ನೆರವನ್ನು ಪಡೆಯಲು ಅರ್ಜಿ ಸಲ್ಲಿಸಿ.

Infosys Foundation Scholarship For Girls Students

ಈಗ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಹಾಗೂ ಗಣಿತ ವಿಷಯಗಳನ್ನು ಒಳಗೊಂಡಂತಹ ಪದವಿಪೂರ್ವ ಕೋರ್ಸ್ ಗಳನ್ನು ಮುಂದುವರಿಸಲು ಬಯಸುವ ಪ್ರತಿಯೊಬ್ಬ ಮಹಿಳಾ ವಿದ್ಯಾರ್ಥಿಗಳು ಕೂಡ ಈ ಒಂದು ಸಹಾಯಧನವನ್ನು ಪಡೆದುಕೊಳ್ಳಬಹುದು.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

Stem ಈ ಕೋರ್ಸ್ನ ಅವಧಿಗೆ ವಿದ್ಯಾರ್ಥಿಗಳಿಗೆ  1 ಲಕ್ಷದವರೆಗಿನ ಸಂಪೂರ್ಣ ಆರ್ಥಿಕ ಬೆಂಬಲವನ್ನು ನೀಡಲಾಗುತ್ತದೆ. ಈಗ ಈ ಒಂದು ಹಣವು  ಆ ಕೋರ್ಸ್ ನ ಅವಧಿಗೆ ಅಧ್ಯಯನ ಸಾಮಗ್ರಿಗಳು ಹಾಗೂ ಹಾಸ್ಟೆಲ್ ವೆಚ್ಚವಾಗಿ ಈ ಒಂದು ಮೊತ್ತವನ್ನು ವಿದ್ಯಾರ್ಥಿಯನ್ನು ಬಳಕೆ ಮಾಡಿಕೊಳ್ಳಬಹುದು.

ಯಾರೆಲ್ಲ ಅರ್ಜಿ ಸಲ್ಲಿಸಬಹುದು

ಬೇಕಾಗುವ ದಾಖಲೆಗಳು ಏನು?

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅದರಲ್ಲಿ ನಿಮ್ಮ ಹೆಸರು ಮತ್ತು ಮೊಬೈಲ್ ನಂಬರ್ ಅನ್ನು ಎಂಟರ್ ಮಾಡುವುದರ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬೇಕು.

ಆನಂತರ ನೀವು ಲಾಗಿನ್ ಆದ ನಂತರ ಇನ್ಫೋಸಿಸ್ ಫೌಂಡೇಶನ್ ಸ್ಕಾಲರ್ಶಿಪ್ ಒಪ್ಶನ್ ಗೆ ಹೋಗಿ ಅಲ್ಲಿ ಕ್ಲಿಕ್ ಮಾಡಬೇಕಾಗುತ್ತದೆ.

ಆನಂತರ ಅದರಲ್ಲಿ ಬರುವಂತಹ ಒಂದು ಅರ್ಜಿ ಫಾರ್ಮ್ ಅನ್ನು ಓಪನ್ ಮಾಡಿಕೊಂಡು ಅದರಲ್ಲಿ ನೀವು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಬೇಕು.

ಆನಂತರ ಅದರಲ್ಲಿ ಕೇಳುವ  ದಾಖಲೆಗಳನ್ನು ಸ್ಕ್ಯಾನ್ ಮಾಡಿ ನೀವು ಅಪ್ಲೋಡ್ ಮಾಡಿಕೊಂಡು ನಂತರ ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಮ್ಮಿಟ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30 10 2025

 

Leave a Reply

Your email address will not be published. Required fields are marked *