Bank Off Baroda Requerment: ಬ್ಯಾಂಕ್ ಆಫ್ ಬರೋಡದಲ್ಲಿ ಹೊಸ ನೇಮಕಾತಿ! ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ಯಾರೆಲ್ಲ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುದ್ದೆಗಳನ್ನು ಮಾಡಬೇಕೆಂದು ಕಾದುಕೊಳ್ಳುತ್ತಿದ್ದೀರಾ ಅಂತವರು ಕೂಡಲೇ ಈ ಒಂದು ಹುದ್ದೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಈಗ ನೀವು ಕೂಡ ಈ ಒಂದು ಹುದ್ದೆ ಲಾಭವನ್ನು ಪಡೆಯಬಹುದು.

ಹುದ್ದೆಯ ವಿವರ
ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ ವಿವಿಧ ಮ್ಯಾನೇಜರ್ ಹಾಗೂ ಹಿರಿಯ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕಗಳು ಸೇರಿ ಒಟ್ಟಾರೆಯಾಗಿ 50 ಹುದ್ದೆಗಳು ಈಗ ಖಾಲಿ ಇವೆ. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿಗಳನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು.
ವಯೋಮಿತಿ ಏನು?
ಈಗ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆ ಒಂದು ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 42 ವರ್ಷ ವಯಸ್ಸನ್ನು ಹೊಂದಿರಬೇಕು.
ಸಂಬಳದ ಮಾಹಿತಿ
ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಈ ಒಂದು ಹುದ್ದೆಗಳ ಅನುಗುಣವಾಗಿ ತಿಂಗಳಿಗೆ 64,000 ದಿಂದ 1.20 ಲಕ್ಷ ರೂಪಾಯಿ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಮೂಲಕ ಪರೀಕ್ಷೆಯನ್ನು ತೆಗೆದುಕೊಳ್ಳಲಾಗುತ್ತದೆ. ಆನಂತರ ಅವರನ್ನು ನೇರ ಸಂದರ್ಶನದ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆ ನಾವು ಈ ಕೆಳಗೆ ನೀಡಿರುವಂತಹ ಈ ಒಂದು ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದು.
Link : Apply Now