BEL Requerment 2025: BEL ನಲ್ಲಿ ಭರ್ಜರಿ ನೇಮಕಾತಿ! ಇಂಜಿನಿಯರ್ ಹುದ್ದೆಗಳಿಗೆ ಖಾಲಿ! ಅರ್ಜಿ ಸಲ್ಲಿಸಿ!
ಈಗ ಭಾರತದ ಎಲೆಕ್ಟ್ರಾನಿಕ್ ಲಿಮಿಟೆಡ್ ನಿವೃತ್ತಿಕೊಂಡಿರುವಂತಹ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಈಗ 340 ಹುದ್ದೆಗಳನ್ನು ಈಗ ಭರ್ತಿ ಮಾಡಲು ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈಗ ಅಖಿಲ ಭಾರತದ ಮಟ್ಟದಲ್ಲಿ ಸರಕಾರ ಉದ್ಯೋಗಗಳನ್ನು ಹುಡುಕುತ್ತಾ ಇರುವವರಿಗೆ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು.

ಈಗ ಸ್ನೇಹಿತರೆ ಯಾರೆಲ್ಲಾ ಆಸಕ್ತಿಯನ್ನು ಹೊಂದಿದ್ದೀರೋ ಅಂತಹ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ಸ್ನೇಹಿತರೆ ನೀವು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಹುದ್ದೆಯ ವಿವರ
ಈ ಒಂದು ಹುದ್ದೆಯನ್ನು ಕರೆದಿರುವಂತೆ ಇಲಾಖೆಯ ಹೆಸರು ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಒಂದು ಇಲಾಖೆಯಲ್ಲಿ 340 ಹುದ್ದೆಗಳು ಖಾಲಿಯಿದ್ದು. ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಸಿದವರಿಗೆ ಮಾಸಿಕವಾಗಿ 40,000 ದಿಂದ 1,40,000ದವರೆಗೆ ಮಾಜಿಕ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಬಿಜಿಎಲ್ ನ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗಾಗಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಬೋರ್ಡುಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ BSE ಮತ್ತು ಬಿಟೆಕ್ ಅಥವಾ ಪದವೀಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಭಾರತೀಯ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿಯಲ್ಲಿ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ 25 ವರ್ಷವನ್ನು ಹೊಂದಿರಬೇಕು.
ಅರ್ಜಿ ಶುಲ್ಕದ ಮಾಹಿತಿ
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಈಗ ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 1,180 ಶುಲ್ಕವನ್ನು ನೀಡಲಾಗಿದೆ. ಹಾಗೆ ಎಸ್ಸಿ ಎಸ್ಟಿ ಮತ್ತು ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- ಈ ಒಂದು ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ.
- ಆನಂತರ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ಬಳಸಿ ಲಾಗಿನ್ ಐಡಿಯನ್ನು ಕ್ರಿಯೇಟ್.
- ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳು ಮತ್ತು ಶೈಕ್ಷಣಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಆನಂತರ ನೀವು ಸಲ್ಲಿಕೆ ಮಾಡಿದಂತಹ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ಈ ಕೂಡಲೇ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24 10 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ನವೆಂಬರ್ 2025