PM Viswakarma Yojane Tool Kit Distributed In All Workers: ಪಿಎಂ ವಿಶ್ವಕರ್ಮ ಯೋಜನೆ ಮೂಲಕ ಕಾರ್ಮಿಕರಿಗೆ ಉಚಿತ 15,000 ಟೂಲ್ ಕಿಟ್ ವಿತರಣೆ! ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ!
ಈಗ ಭಾರತೀಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದಂತಹ ಈ ಒಂದು ಯೋಜನೆ, ಈ ಒಂದು ಯೋಜನೆ ಮೂಲಕ ಈಗ ಸಾಂಪ್ರದಾಯಿಕ ಕುಶಲ ಕಾರ್ಮಿಕರಿಗೆ ಈಗ ಆರ್ಥಿಕ ಮತ್ತು ತಾಂತ್ರಿಕ ಬೆಂಬಲ ಒದಗಿಸುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಈ ಒಂದು ಯೋಜನೆ ಮೂಲಕ ಈಗ ಕುಶಲಕರ್ಮಿಗಳಿಗೆ ಈಗ 15,000 ಮೌಲ್ಯದ ಉಚಿತ ಟೋಲ್ ಕಿಟ್ಟನ್ನು ನೀಡಲಾಗುತ್ತಿದೆ. ಇದರಿಂದ ಈಗ ಅವರು ತಮ್ಮ ವೃತ್ತಿ ಜೀವನವನ್ನು ನಡೆಸಲು ಈಗ ಮತ್ತಷ್ಟು ಅಭಿವೃದ್ಧಿಪಡಿಸಬಹುದು.

ಈಗ ಈ ಒಂದು ಯೋಜನೆ ಮೂಲಕ ಚಿನ್ನದ ಕೆಲಸಗಾರರು, ಮರ ಕೆಲಸಗಾರರು, ಕಂಬಾರರು, ಬುಟ್ಟಿ ತಯಾರಕರು ಇನ್ನು ಹಲವಾರು ರೀತಿಯ ಕಾರ್ಮಿಕರು ಕೂಡ ಈ ಒಂದು ಯೋಜನೆಯ ಪ್ರಯೋಜನವನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆ ಮುಖ್ಯ ಉದ್ದೇಶ ಏನು?
ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಕುಶಲಕರ್ಮಿಗಳಿಗೆ ಆಧುನಿಕ ಉಪಕರಣಗಳನ್ನು ನೀಡುವ ಮೂಲಕ ಅವರ ಕೌಶಲ್ಯವನ್ನು ಉತ್ತೇಜಿಸುವುದು ಮತ್ತು ಆರ್ಥಿಕವಾಗಿ ಬಲಪಡಿಸುವುದು ಈ ಒಂದು ಯೋಜನೆಯು ಮುಖ್ಯ ಉದ್ದೇಶವಾಗಿದೆ.
ಅದೇ ರೀತಿಯಾಗಿ ಕಾರ್ಮಿಕರ ಉತ್ಪನ್ನಗಳ ಗುಣಮಟ್ಟಗಳನ್ನು ಸುಧಾರಿಸುವುದು. ಹಾಗೆ ಅವರು ಉತ್ಪಾದನೆಯನ್ನು ಹೆಚ್ಚಿಗೆ ಮಾಡುವುದು. ಅಷ್ಟೇ ಅಲ್ಲದೆ ಮಾರುಕಟ್ಟೆಯಲ್ಲಿ ಅವರು ಕೂಡ ಸ್ಪರ್ಧಾತ್ಮಕವಾಗಿರಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಅದೇ ರೀತಿಯಾಗಿ ಈ ಒಂದು ಯೋಜನೆ ಮೂಲಕ ಈಗ ನೀವು ತರಬೇತಿಯನ್ನು ಕೂಡ ಪಡೆದುಕೊಳ್ಳಬಹುದು. ಹಾಗೆಯೇ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು ಮತ್ತು ಮಾರುಕಟ್ಟೆ ಸಂಪರ್ಕದ ಮೂಲಕ ನೀವು ನಿಮ್ಮ ಉದ್ಯಮವನ್ನು ಬೆಳವಣಿಗೆ ಮಾಡಿಕೊಳ್ಳಲು ಇದು ಒಂದು ಯೋಜನೆ ಸಹಾಯ ನೀಡುತ್ತದೆ.
ಅರ್ಹತೆಗಳು ಏನು?
- ಈಗ ಯಾರೆಲ್ಲಾ ವೃತ್ತಿಪರ ಕಾರ್ಮಿಕರು ಆಗಿರುತ್ತಾರೆ. ಅಂತವರು ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದು.
- ಆನಂತರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ.
- ಆನಂತರ ಅವರು ಭಾರತೀಯ ನಾಗರಿಕನು ಆಗಿರಬೇಕು.
- ಆನಂತರ ಆ ಒಂದು ಅರ್ಜಿದಾರರು ತಮ್ಮ ವೃತ್ತಿಗೆ ಸಂಬಂಧಿಸಿದಂತಹ ಪ್ರಮಾಣ ಪತ್ರಗಳು ಅಥವಾ ಅನುಭವದ ದಾಖಲೆಗಳನ್ನು ಹೊಂದಿರಬೇಕು.
- ಹಾಗೆ ಅಭ್ಯರ್ಥಿಗಳು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರು ಆಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ವಿಶ್ವಕರ್ಮ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆಗೆ ವಿವರ
- ರೇಷನ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ ಖಾತೆ ವಿವರ
- ವೃತ್ತಿ ಸಂಬಂಧಿತ ದಾಖಲೆ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಈ ಯೋಜನೆಯ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- Link : Apply Now
- ಆನಂತರ ಆ ಒಂದು ಅಭ್ಯರ್ಥಿಗಳ Apply Now ಬಟನ್ ಮೇಲೆ ಕ್ಲಿಕ್ ಮಾಡಿ. ಮೊಬೈಲ್ ನಂಬರನ್ನು ಎಂಟರ್ ಮಾಡಬೇಕಾಗುತ್ತದೆ.
- ಆನಂತರ ಮೊಬೈಲ್ ನಂಬರ್ ಗೆ ಬಂದು ಒಟಿಪಿ ಅನ್ನು ಅಲ್ಲಿ ಎಂಟರ್ ಮಾಡಿ. ದೃಢೀಕರಣ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಹೆಸರು ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಭರ್ತಿ ಮಾಡಬೇಕು.
- ಆನಂತರ ನೀವು ಅದಕ್ಕೆ ಬೇಕಾಗುವಂತಹ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಹಾಗೆ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಬಹುದು.
- ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಆ ಒಂದು ಅರ್ಜಿಯನ್ನು ಒಂದು ಪ್ರಿಂಟ್ ತೆಗೆದು ಇಟ್ಟುಕೊಳ್ಳಬೇಕಾಗುತ್ತದೆ.
ಈ ಯೋಜನೆ ಲಾಭಗಳು ಏನು?
- ಈ ಯೋಜನೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ 15,000 ಮೌಲ್ಯದ ಉಚಿತ ಟೋಲ್ ಕಿಟ್ಟನ್ನು ಪಡೆಯಬಹುದು.
- ಆನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಹಣಕಾಸು ಸಹಾಯವನ್ನು ಪಡೆದುಕೊಳ್ಳಬಹುದು.
- ಹಾಗೆ ಈ ಒಂದು ಯೋಜನೆ ಮೂಲಕ ಕೌಶಲ್ಯ ತರಬೇತಿಯ ಅಭಿವೃದ್ಧಿಗೆ ಅಗತ್ಯವಾದ ತರಬೇತಿಯನ್ನು ಪಡೆದುಕೊಳ್ಳಬಹುದು.
- ನಂತರ ನೀವು ಉತ್ಪಾದನೆ ಮಾಡಿದಂತಹ ಉತ್ಪನ್ನಗಳಿಗೆ ಮಾರಾಟಕ್ಕೆ ಸಹಾಯವನ್ನು ಪಡೆದುಕೊಳ್ಳಬಹುದು.
ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಯೋಜನೆಯ ಮೂಲಕ ಅಂದರೆ ಪಿಎಂ ವಿಶ್ವಕರ್ಮ ಯೋಜನೆ ಮೂಲಕ ಉಚಿತ 15,000 ಟೋಲ್ ಕಿಟ್ ಅನ್ನು ಈಗ ನೀವು ಪಡೆದುಕೊಳ್ಳಬಹುದು.