PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

PM Avasa Yojane

ಅಷ್ಟೇ ಅಲ್ಲದೆ ಈಗ 2025ರಲ್ಲೂ ಕೂಡ ಈ ಒಂದು ಯೋಜನೆಯು ಈಗ ಮುಂದುವರೆದದ್ದು. ಈಗ ನಮ್ಮ ಕರ್ನಾಟಕದಲ್ಲಿಯೂ ಕೂಡ ಸಾವಿರಾರು ಕುಟುಂಬಗಳು ಈ ಒಂದು ಯೋಜನೆ ಲಾಭಗಳನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಈ ಒಂದು ಕೂಡ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಆವಾಸ್ ಯೋಜನೆ ಮಾಹಿತಿ 

ಈಗ ಈ ಒಂದು ಯೋಜನೆಗಳಲ್ಲಿ ಎರಡು ವಿಧಾನಗಳಲ್ಲಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅಂದರೆ ಮೊದಲಿಗೆ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಅವರು 1.70 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿರುತ್ತದೆ.

ಅದೇ ರೀತಿಯಾಗಿ ಒಂದು ವೇಳೆ ನಗರ ಪ್ರದೇಶಗಳಲ್ಲಿ ಇರುವಂತಹ ಹಾಗೂ ಅರೆ ನಗರ ಪ್ರದೇಶದಲ್ಲಿ ಇರುವಂತಹ ಜನರು ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಅವರು 2.67 ಲಕ್ಷದವರೆಗೆ ಸಹಾಯಧನವನ್ನು ಈ ಒಂದು ಯೋಜನೆ ಮೂಲಕ ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗಾಗಲೇ ನಮ್ಮ ರಾಜ್ಯದಲ್ಲಿ 2024ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮನೆಗಳನ್ನು ಈಗಾಗಲೇ ಮಂಜೂರು ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

ಬೇಕಾಗುವ ದಾಖಲೆಗಳು ಏನು?

ಅರ್ಜಿ ಸಲ್ಲಿಸುವುದು ಹೇಗೆ?

ಅಷ್ಟೇ ಅಲ್ಲದೆ ನಿಮಗೆ ಆನ್ಲೈನ್ ಮೂಲಕ ಈಗ ಅರ್ಜಿಯನ್ನು  ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.

Leave a Reply

Your email address will not be published. Required fields are marked *