KSRTC Requerment In 2025: KSRTC ಯಲ್ಲಿ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. ಈಗಲೇ ಅರ್ಜಿ ಸಲ್ಲಿಸಿ.

KSRTC Requerment In 2025: KSRTC ಯಲ್ಲಿ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. ಈಗಲೇ ಅರ್ಜಿ ಸಲ್ಲಿಸಿ.

ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯ ಪ್ರಕಾರ ಈಗ 300 ನಿರ್ವಾಹಕ ಮತ್ತು 16 ಸಹಾಯಕ ಲೆಕ್ಕಿಗ ಹುದ್ದೆಗಳಿಗಾಗಿ ವಿಸ್ತರಣೆ ಮಾಡಲಾಗಿದೆ. ಅದೇ ರೀತಿಯಾಗಿ ಈಗ ಸರ್ಕಾರವು ಈ ಹಿಂದೆ ನವೆಂಬರ್ 10 ಕೊನೆಯ ದಿನಾಂಕವನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಈ ಒಂದು ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಹಾಗಿದ್ದರೆ ಯಾವ ಒಂದು ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

KSRTC Requerment In 2025

ಹುದ್ದೆಗಳ ಮಾಹಿತಿ

ಈಗ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ ಈಗ 300 ಹುದ್ದೆಗಳು ಖಾಲಿ ಇದ್ದು. ಈಗ ಸಹಾಯಕ ಲೆಕ್ಕ ಹುದ್ದೆಗಳು 16 ಖಾಲಿ ಇವೆ. ಈಗ ಈ ಒಂದು ಹುದ್ದೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ನೌಕರರಿಗೆ ಈಗ ಒಳ್ಳೆಯ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಯಾರೆಲ್ಲಾ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಇದ್ದಿರೋ  ಕೂಡಲೇ ಈ ಒಂದು ಹುದ್ದೆಗಳಿಗೆ ಮಾಡಬಹುದು.

ಅರ್ಹತೆಗಳು ಏನು?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಅವರು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. ಆನಂತರ ಸಹಾಯಕ ಲೆಕ್ಕಕ್ಕೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಾಮಾನ್ಯ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವೇತನದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಅರ್ಹತೆಗಳನ್ನು ಪಡೆದುಕೊಂಡಿರುವಂತವರಿಗೆ ಈಗ ಮಾಸಿಕವಾಗಿ 27,000 ದಿಂದ 62,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆಯ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ಅವರಿಗೆ ವೈದ್ಯಕೀಯ ಪರೀಕ್ಷೆ ಹಾಗೆ ದಾಖಲೆಗಳ ಪರಿಶೀಲನೆ ಮೂಲಕ ಅವರನ್ನು ಈಗ ಆಯ್ಕೆ ಮಾಡಿಕೊಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಮೊದಲು ಕ್ಲಿಕ್ ಮಾಡಿಕೊಳ್ಳಿ.
  • Link : Apply Now 
  • ಆನಂತರ ಅದರಲ್ಲಿ ನೀವು ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ನೀವು ಮೊದಲು ನೋಂದಣಿಯನ್ನು ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಗಳು ಅದರಲ್ಲಿ ಕೆಲವೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಶುಲ್ಕವನ್ನು ಪಾವತಿ ಮಾಡಿ. ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್
  • ಪದವಿಯ ಮಾರ್ಕ್ಸ್ ಕಾರ್ಡ್
  • ಲೈಸನ್ಸ್
  • ಇತ್ತೀಚಿನ ಭಾವಚಿತ್ರ
  • ಬ್ಯಾಂಕ್ ಖಾತೆಗೆ ವಿವರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ನವೆಂಬರ್ 2025

Leave a Comment