ISRO Requerment In 2025: ಇಸ್ರೋದಲ್ಲಿ ಈಗ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು!
ಈಗ ನೀವೇನಾದರೂ 10ನೇ ತರಗತಿಯನ್ನು ಪಾಸ್ ಆಗಿದ್ದೀರಾ, ಹಾಗಿದ್ದರೆ ಈಗ ಸರ್ಕಾರಿ ಕೆಲಸ ಇರಲು ಬಯಸುವಂತಹ ಅಭ್ಯರ್ಥಿಗಳು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಸರಕಾರಿ ನೌಕರಿಯನ್ನು ಪಡೆದುಕೊಳ್ಳಬಹುದು. ಈಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇದೀಗ ತನ್ನ ಬಳಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದ್ದು. ಈಗ ಆಸಕ್ತ ಇರುವಂತ ಪ್ರತಿಯೊಬ್ಬರೂ ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಈ ಒಂದು ಇಸ್ರೋದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ನಿಮಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ನೇಮಕಾತಿಯ ಮಾಹಿತಿ
ಈಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇದೀಗ ತನ್ನ ವೈಜ್ಞಾನಿಕ ಕ್ಷೇತ್ರದಲ್ಲಿ ಅತ್ಯುನ್ನತವಾದಂತ ಸಾಧನೆ ಮಾಡುತ್ತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 55 ಹುದ್ದೆಗಳಿಗೆ ಈಗ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡಿದ್ದು. ಈಗ ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.
ಹಾಗೆ ಈಗ ಈ ಒಂದು ವಿಶ್ವ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿರುವಂತವರು ಈಗ 13 ನವೆಂಬರ್ 2025 ರ ಒಳಗಾಗಿ ಈ ಒಂದು ಹುದ್ದೆಗೆ ಈಗ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಈಗ ಇಸ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ಅರ್ಹತೆಗಳು ಮತ್ತು ಸಂಬಳದ ಮಾಹಿತಿ ಇಲ್ಲಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ 10ನೇ ತರಗತಿಯ ಜೊತೆಗೆ ಈಗ ಐಟಿಐ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷದಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರ ಅರ್ಜ್ಯನ್ನು ಸಲ್ಲಿಕೆ ಮಾಡಬಹುದು.
ಸಂಬಳದ ಮಾಹಿತಿ
ಈಗ ಈ ಒಂದು ಸಂಸ್ಥೆ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳು ಆಯ್ಕೆಯಾದರೆ ಅವರಿಗೆ ಪ್ರತಿ ತಿಂಗಳು 29,000 ದಿಂದ 92,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿರುವಂತಹ ಅಭ್ಯರ್ಥಿಗಳಿಗೆ ಮೊದಲು ಈಗ ಲಿಖಿತ ಪರೀಕ್ಷೆಯ ಮೂಲಕ ತಾಂತ್ರಿಕ ಜ್ಞಾನ ಹಾಗೂ ಸಾಮಾನ್ಯ ಜ್ಞಾನ ನಂತರ ಕೌಶಲ್ಯ ಪರೀಕ್ಷೆ ಹಾಗು ಅಭ್ಯರ್ಥಿಯ ಪ್ರಯೋಗ ಕೌಶಲ್ಯ ಪರೀಕ್ಷೆಗಳನ್ನು ಮಾಡಿಕೊಂಡು ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲು ಈ ಒಂದು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- LINK : Apply Now
- ಆನಂತರ ಕೆರಿಯರ್ ವಿಭಾಗದಲ್ಲಿ ಇಸ್ರೋ SSC ರೆಕ್ವೈರ್ಮೆಂಟ್ 2025 ಅದರ ಮೇಲೆ ಕ್ಲಿಕ್ ಮಾಡಿ.
- ಆನಂತರ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲ ಮಾಹಿತಿಗಳನ್ನು ಸರಿಯಾಗಿ ಓದಿಕೊಳ್ಳಿ.
- ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿಕೊಳ್ಳಿ.
- ನೀವು ಭರ್ತಿ ಮಾಡಿರುವ ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.