Udyogini Loan Scheme: ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಈಗ 3 ಲಕ್ಷದವರೆಗೆ ಸಾಲ! ಹಾಗೆ 1.5 ಲಕ್ಷದವರೆಗೆ ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.
ಈಗ ಭಾರತದಲ್ಲಿ ಮಹಿಳಾ ಸಬಲೀಕರಣದಲ್ಲಿ ಉದ್ಯಮಶೀಲತೆ ಮಹತ್ವ ಪಾತ್ರವನ್ನು ವಹಿಸುತ್ತಾ ಇದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಈಗ ಹಣಕಾಸಿನ ಕೊರತೆಯಿಂದಾಗಿ ಅನೇಕ ಮಹಿಳೆಯರು ಸ್ವಂತ ವ್ಯವಹಾರ ಪ್ರಾರಂಭಿಸಲು ಈಗ ಹಿಂಜರಿಯುತ್ತಾ ಇದ್ದಾರೆ. ಈಗ ಈ ಒಂದು ಸಮಸ್ಯೆಯನ್ನು ನಿವಾರಿಸಲು ಇದಕ್ಕೆ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಸಚಿವಾಲಯವು ಈಗ ಉದ್ಯೋಗಿನಿ ಯೋಜನೆಯನ್ನು ಜಾರಿಗೆ ಮಾಡಿದೆ.

ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಯಾವುದೇ ಭದ್ರತೆ ಅಥವಾ ಗ್ಯಾರಂಟಿ ಇಲ್ಲದೆ ಈಗ ನೀವು 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗೆಯೇ ವಿಶೇಷ ವರ್ಗದ ಮಹಿಳೆಯರಿಗೆ ಈಗ ಗರಿಷ್ಠ 1.5 ಲಕ್ಷದವರೆಗೆ ಈಗ ಸಬ್ಸಿಡಿ ಕೂಡ ನೀಡಲಾಗುತ್ತಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನು? ಉದ್ದೇಶ ಏನು ಮತ್ತು ಸಬ್ಸಿಡಿ ವಿವರದ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಈ ಒಂದು ಯೋಜನೆ ಮುಖ್ಯ ಉದ್ದೇಶ ಏನು?
ಈಗ ಈ ಒಂದು ಉದ್ಯೋಗಿನಿ ಯೋಜನೆಯ ಮಹಿಳೆಯರನ್ನು ಈಗ ಸ್ವಯಂ ಉದ್ಯೋಗಗಳನ್ನಾಗಿ ಮಾಡಲು ಈಗ ಆರ್ಥಿಕ ಸಾವಲಂಬನೆ ತರುವಂಥ ಗುರಿಯನ್ನು ಈ ಒಂದು ಯೋಜನೆ ಹೊಂದಿದೆ. ಈಗ ಇದು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಮತ್ತು ಭಾರತ ಮಹಿಳಾ ಬ್ಯಾಂಕ್ ಆಯೋಗದಿಂದ ಕಾರ್ಯನಿರ್ವಹಿಸುತ್ತ ಇದೆ.
ಅದೇ ರೀತಿಯಾಗಿ ಈಗ ಜಮೀನು ಮನೆಯ ಅಥವಾ ಚಿನ್ನದ ಗ್ಯಾರಂಟಿ ಇಡುವ ಅವಶ್ಯಕತೆ ಇಲ್ಲ. ಅಷ್ಟೇ ಅಲ್ಲದೆ ಈಗ ಯಾವುದೇ ಗ್ಯಾರಂಟಿ ಇಲ್ಲದೆ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ವಿಶೇಷ ವರ್ಗಕ್ಕೆ ಸಂಪೂರ್ಣ ಬಡ್ಡಿಯನ್ನು ಕೂಡ ಮನ್ನಾ ಮಾಡಲಾಗುತ್ತದೆ. ಹಾಗೆ ಈ ಒಂದು ಯೋಜನೆಯಲ್ಲಿ ಈಗ ನೀವು 88 ತರದ ವ್ಯವಹಾರಗಳಿಗೆ ಸಣ್ಣ ಮತ್ತು ಮಧ್ಯಮ ಮಟ್ಟದ ಉದ್ಯಮಗಳಿಗೆ ಸಾಲವನ್ನು ಪಡೆಯಬಹುದು.
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಒಂದು ಅಭ್ಯರ್ಥಿ ಬಯಸು ಕನಿಷ್ಠ 18ರಿಂದ 55 ವರ್ಷದ ಒಳಗೆ ಇರಬೇಕು.
- ಆನಂತರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅಷ್ಟರದೆ ಈಗ ದಲಿತ, ಆದಿವಾಸಿ ಮತ್ತು ಅಂಗವಿಕಲ ಮೇರೆಗೆ ಹೆಚ್ಚಿನ ಸಬ್ಸಿಡಿಯನ್ನು ನೀಡಲಾಗುತ್ತದೆ.
ಸಾಲದ ಮೊತ್ತ ಎಷ್ಟು?
ಈಗ ನೀವೇನಾದರೂ ಈ ಒಂದು ಯೋಜನೆಗೆ ಸಲ್ಲಿಕೆ ಮಾಡಿದ್ದೆ ಆದರೆ ಈ ಒಂದು ಯೋಜನೆ ಮೂಲಕ 3 ಲಕ್ಷದವರೆಗೆ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದು. ಅಷ್ಟೇ ಲ್ಲದೆ 50% ಸಬ್ಸಿಡಿ ಕೂಡ ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವೋಟರ್ ಐಡಿ
- ರೇಷನ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
- ಪ್ರಾಜೆಕ್ಟ್ ರಿಪೋರ್ಟ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವೇನಾದರೂ ಈ ಒಂದು ಯೋಜನೆಯ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನೀವು ಮುಂದುವರಿಯಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಬರುವಂತ ಫಾರ್ಮ್ ಅನ್ನು ಭರ್ತಿ ಮಾಡಿಕೊಂಡು. ಅದಕ್ಕೆ ಬೇಕಾಗುವ ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಬ್ಯಾಂಕ್ ಅಧಿಕಾರಿಗಳು ಅವುಗಳನ್ನು ಪರಿಶೀಲನೆ ಮಾಡಿ. 15ರಿಂದ 30 ದಿನಗಳಲ್ಲಿ ನಿಮಗೆ ಸಾಲವನ್ನು ನೀಡಲಾಗುತ್ತದೆ.
- ಈ ಒಂದು ಸಾಲದ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ಹಾಗೂ 50% ಸಬ್ಸಿಡಿ ದರದಲ್ಲಿ ಈ ಒಂದು ಯೋಜನೆ ಮೂಲಕ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.