New Ration Card And Correction Started: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!
ಈಗ ನಮ್ಮ ಕರ್ನಾಟಕದಲ್ಲಿ ಆಹಾರ ಭದ್ರತೆಯನ್ನು ಕಾತರಿಪಡಿಸುವ ಉದ್ದೇಶದಿಂದಾಗಿ ಈಗ ಈ ಒಂದು ರೇಷನ್ ಕಾರ್ಡು ಯೋಜನೆ ಈಗ ಬಡ ಕುಟುಂಬಗಳಿಗೆ ಸಬ್ಸಿಡಿ ಮೂಲಕ ಪಡಿತರ ವಿತರಣೆಯನ್ನು ಮಾಡುವುದರ ಮೂಲಕ ಬೆಂಬಲವನ್ನು ನೀಡುತ್ತಾ ಇದೆ, ಅಷ್ಟೇ ಅಲ್ಲದೆ ಇತ್ತೀಚಿಗೆ ಆಹಾರ ಇಲಾಖೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದ್ದು. ವಿಶೇಷವಾಗಿ ಆ ಸಂಘಟಿತ ಕಾರ್ಮಿಕರು ಮತ್ತು ತುರ್ತು ಪರಿಸ್ಥಿತಿಗಳು ಮತ್ತು ವೈದ್ಯಕೀಯ ಅಗತ್ಯತೆಗಳಿಗೆ ಮೊದಲ ಆದ್ಯತೆಯನ್ನು ನೀಡಿ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಹಾಗೆ ಈಗ ಈ ಒಂದು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆ ಕೂಡ ಮಾರ್ಚ್ 31 2026ರ ವರೆಗೆ ಈ ಒಂದು ಅವಕಾಶವನ್ನು ವಿಸ್ತರಣೆ ಮಾಡಲಾಗಿದ್ದು. ಈಗ ನೀವು ಕೂಡ ಈ ಒಂದು ಹೊಸ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾರಿಗಲ್ಲ ಅವಕಾಶ!
ಈಗ ಈ ಒಂದು ಈ ಶ್ರಮ ಕಾರ್ಡನ್ನು ಹೊಂದಿರುವಂತವರು ಆ ಸಂಘಟಿತ ಕಾರ್ಮಿಕ ಹಾಗೂ ವೈದ್ಯಕೀಯ ಚಿಕಿತ್ಸೆ, ಅಂಗವಿಕಲರು ವಿಧವೇಯರು ಮತ್ತು ಹೊಸದಾಗಿ ಮದುವೆ ಆದಂತಹ ಕುಟುಂಬಗಳಿಗೆ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ ಈಗ ಅನ್ನಭಾಗ್ಯ, ಗೃಹಲಕ್ಷ್ಮಿ ಮುಂತಾದ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಕೂಡ ಅವಕಾಶವನ್ನು ಈಗ ನೀಡಿದ್ದಾರೆ.
ಅಷ್ಟೇ ಅಲ್ಲದೆ ಈಗ ಕೆಲವೊಂದಷ್ಟು ಮಾಹಿತಿಗಳ ಪ್ರಕಾರ ನಮ್ಮ ರಾಜ್ಯದಲ್ಲಿ ಈಗ ಒಟ್ಟಾರೆಯಾಗಿ 1.5 ಕೋಟಿ ಕಾರ್ಡ್ ಗಳು ಇವೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈಗ ಹೊಸ ಅರ್ಜಿಗಳನ್ನು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಸ್ವೀಕೃತಿ ಮಾಡಲು ಕೂಡ ಪ್ರಾರಂಭ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅರ್ಹತೆಗಳು ಏನು?
ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು. ಆಗ ಮಾತ್ರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಿಮಗೆ ಅವಕಾಶವನ್ನು ನೀಡಲಾಗುತ್ತದೆ.
- ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಗ್ರಾಮೀಣದಲ್ಲಿ 7.5 ಎಕರೆಗಿಂತ ಕಡಿಮೆ ಒನ ಭೂಮಿಯನ್ನು ಹೊಂದಿರಬೇಕಾಗುತ್ತದೆ.
- ಆನಂತರ ಕುಟುಂಬದ ವಾರ್ಷಿಕ ಆದಾಯವು 1.2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆಯೇ ಆ ಒಂದು ಕುಟುಂಬದಲ್ಲಿ ಸರಕಾರಿ ನೌಕರಿ ಅಥವಾ ಆದಾಯ ತೆರಿಗೆ ಪಾವತಿದಾರರು ಇರಬಾರದು.
- ಅದೇ ರೀತಿಯಾಗಿ ಈಶ್ರಮ ಕಾರ್ಡ್ ಹೊಂದಿದವರು ಮೊದಲು ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಈಶ್ರಮ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮದುವೆ ಪ್ರಮಾಣ ಪತ್ರಗಳು
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
- LINK : Apply Now
- ಆನಂತರ ನೀವು ಅದರಲ್ಲಿ ನೀವು ರೇಷನ್ ಕಾರ್ಡ್ ಅಪ್ಲಿಕೇಶನ್ ಕ್ಲಿಕ್ ಮಾಡಿ.
- ಆನಂದರದಲ್ಲಿ ನೀವು ಆಧಾರ್ ಕಾರ್ಡ್ ಒಟಿಪಿ ಮೂಲಕ ದೃಢೀಕರಣ ಮಾಡಿಕೊಳ್ಳಿ.
- ಆನಂತರದಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ ಮುಂದುವರೆಯಿರಿ.
- ನೀವು ಭರ್ತಿ ಮಾಡಿರೋ ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.
- ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ನ್ಯಾಯಬೆಲೆ ಅಂಗಡಿ ಅಥವಾ ನಾಡಕಚೇರಿಗೆ ಭೇಟಿಯನ್ನು ನೀಡಿ ಬಯೋಮೆಟ್ರಿಕ್ ಮೂಲಕ ಕೆವೈಸಿ ಪೂರ್ಣಗೊಳಿಸಬೇಕಾಗುತ್ತದೆ.
ಆನಂತರ ಸ್ನೇಹಿತರು ನೀವು ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿ. ಈಗ 15 ರಿಂದ 45 ದಿನದ ಒಳಗಾಗಿ ನಿಮಗೆ ಈ ಒಂದು ಹೊಸ ರೇಷನ್ ಕಾರ್ಡ್ ಈಗ ನೀಡಲಾಗುತ್ತದೆ.