Pre Matric And Post Matric Scholarship For Students: ವಿದ್ಯಾರ್ಥಿಗಳಿಗೆ ಈಗ ಮೆಟ್ರಿಕ್ ಪೂರ್ವ ಮತ್ತು ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಸಬಲೀಕರಣಕ್ಕಾಗಿ ಈಗ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈಗ ಕೂಡಲೇ ಅರ್ಹ ಇರುವಂತ ಅಭ್ಯರ್ಥಿಗಳು ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಈಗ 2025 26ನೇ ಶೈಕ್ಷಣಿಕ ಸಾಲಿನಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದ್ದು. ಈಗ ಈ ಒಂದು ಯೋಜನೆಯ ಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದಲ್ಲಿ ಮುಂದುವರೆಯಲು ಈಗ ಆರ್ಥಿಕ ಬೆಂಬಲವನ್ನು ನೀಡಲಾಗುತ್ತ ಇದೆ.
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಹತೆಗಳು ಏನು ಹಾಗೂ ಸಲ್ಲಿಕೆ ವಿಧಾನ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಲು ಈಗ ನೀವು ಕೂಡ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಈಗ 1 ರಿಂದ 10ನೇ ತರಗತಿಯ ವರೆಗೆ ಓದುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಅಷ್ಟೇ ಅಲ್ಲದೆ ಈಗ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವು ಪಿಯುಸಿ, ಪದವಿ, ಸ್ನಾತಕೋತ್ತರ, ಹಾಗು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆ ಇದರ ಜೊತೆಗೆ ಈಗ ಪ್ರಥಮ ಬಾರಿಗೆ ಮತ್ತು ಪ್ರಥಮ ಪ್ರಯತ್ನದಲ್ಲಿ ಪಾಸಾದಂತ ಅಭ್ಯರ್ಥಿಗಳಿಗೆ ಮೊದಲು ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನದ ಮಾಹಿತಿಗಳು
ಈಗ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಈಗ ಪ್ರಸಕ್ತ ಸಾಲಿಗೆ ಮತ್ತೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆನಂತರ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿದೆ ಇರುವಂತಹ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಈಗ ಈ ಒಂದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಆನಂತರ ಈ ಹಿಂದೆ ಸಲ್ಲಿಸಿದ ಅರ್ಜಿಗಳು ಕಾರಣಗಳಿಂದ ರಿಜೆಕ್ಟ್ ಆದ ಅರ್ಜಿಗಳು ಮಾತ್ರ ಪುನಹ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಮಾಹಿತಿ
ಈಗ ಪಿಯುಸಿ, ಪದವಿ, ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು ಈಗ ಪ್ರತಿ ಶೈಕ್ಷಣಿಕ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಆನಂತರ ಪಿಯುಸಿ, ಪದವಿ, ಸ್ನಾರ್ಥಕವತರ ಪರೀಕ್ಷೆಗಳಲ್ಲಿ ಪ್ರಥಮ ಬಾರಿಗೆ ಪಾಸಾದ ಅಂತಹ ಅಭ್ಯರ್ಥಿಗಳಿಗೆ ಈಗ ಪ್ರೋತ್ಸಾಹ ಧನವನ್ನು ನೀಡಲುತ್ತಾರೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಶೈಕ್ಷಣಿಕ ದಾಖಲೆಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಮಾಡಬೇಕೆಂದುಕೊಂಡಿದ್ದರೆ. ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
LINK : Apply Now