PNB Bank Requerment: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಈಗ 750 ಲೋಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

PNB Bank Requerment: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಈಗ 750 ಲೋಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

ಈಗ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 750 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭವಾಗಿದ್ದು. ಈಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಗಳನ್ನು  ಹುಡುಕುತ್ತಿರುವ  ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ  ಸಂಪೂರ್ಣವಾದ ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.

PNB Bank Requerment

ಹುದ್ದೆಯ ಮಾಹಿತಿ

ಈಗ ಈ ಒಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಈಗ ಒಟ್ಟಾರೆಯಾಗಿ 750ಕ್ಕೂ ಹೆಚ್ಚಿನ ಹುದ್ದೆಗಳನ್ನು ಕರೆಯಲಾಗಿದ್ದು. ಈಗ ಈ ಒಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪ್ರತಿಯೊಬ್ಬರೂ ಕೂಡ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆಯಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ನೀವೇನಾದ್ರೂ ಈ ಒಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಪದವಿಯನ್ನು ಪಾಸ್ ಆಗಿರಬೇಕಾಗುತ್ತದೆ.

ವಯೋಮಿತಿ ಏನು? 

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 20 ವರ್ಷದಿಂದ 30 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹವಿರುತ್ತಾರೆ. ಅದೇ ರೀತಿಯಾಗಿ ಆ ಒಂದು ಅಭ್ಯರ್ಥಿಗಳು ಸ್ಥಳೀಯ ಭಾಷಾಜ್ಞಾನ ಮತ್ತು ಸಂಬಂಧಿತ ರಾಜ್ಯದ ಭಾಷೆಗಳಲ್ಲಿ ಓದು ಬರಹ ಮಾತನಾಡುವ ಸಾಮರ್ಥ್ಯವನ್ನು ಹೊಂದಿರಬೇಕು.

ವೇತನದ ಮಾಹಿತಿ

ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 48,000 ದಿಂದ 85,000 ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆಯ ಪ್ರಕ್ರಿಯೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಆನಂತರ ಸ್ಥಳೀಯ ಭಾಷಾ ಪರೀಕ್ಷೆ ಹಾಗೆ ವೈಯಕ್ತಿಕವಾಗಿ ನೇರ ಸಂದರ್ಶನದ ಮೂಲಕ ಅವರನ್ನು ಈ ಒಂದು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಫೋಟೋ
  • ಸಹಿ
  • ಅಂಕ ಪಟ್ಟಿಗಳು
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಅದರಲ್ಲಿ ನೋಂದಣಿಯನ್ನು ಮಾಡಿಕೊಂಡು ಆನಂತರದಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

Leave a Comment