PM Surya Ghar Yojane: ರೇಷನ್ ಕಾರ್ಡ್ ಇದ್ದವರಿಗೆ ಈಗ 78,000 ಸಬ್ಸಿಡಿ! ಈ ಯೋಜನೆಗೆ ಈಗಲೇ ಅರ್ಜಿ ಸಲ್ಲಿಸಿ.

ಈಗ ನೀವು ಈ ಒಂದು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತಾ ಬಿಜಲಿ ಯೋಜನೆ ಅಡಿಯಲ್ಲಿ ಮನೆ ಮೇಲೆ ಸೋಲಾರ್ ಅಳವಡಿಕೆ ಮಾಡಿಕೊಂಡು ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಮತ್ತು 78,000 ಸಬ್ಸಿಡಿಯನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ನಮ್ಮ ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಈ ಒಂದು ಯೋಜನೆ ಕೂಡ ಒಂದು.

ಈಗ ಈ ಒಂದು ಯೋಜನೆ ಮೂಲಕ ಪ್ರತಿ ಕುಟುಂಬವು ಕೂಡ ತಮ್ಮ ಮನೆಯ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಕೆ ಮಾಡಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತಿದೆ. ಹಾಗೆ ತಿಂಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀವು ಪಡೆದುಕೊಳ್ಳಬಹುದು. ಹಾಗೆ ಈಗ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದನೆ ಮಾಡಿ. ಅದರ ಮೂಲಕ ಕೂಡ ನೀವು ಹಣವನ್ನು ಗಳಿಕೆ  ಮಾಡಬಹುದಾಗಿದೆ.

ಯೋಜನೆಯ ಉದ್ದೇಶ ಏನು?

ಈಗ ಈ ಒಂದು ಯೋಜನೆಯ ಮೂಲಕ ಈಗ ನೀವು ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ತನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಯಾವುದೇ ರೀತಿಯ ವಿದ್ಯುತ್ ಬಿಲ್ ಅನ್ನು ನೀವು ಕಟ್ಟುವ ಅವಶ್ಯಕತೆ ಇರುವುದಿಲ್ಲ. ಹಾಗೆ ಈಗ ಸೌರಶಕ್ತಿ ಬಳಕೆಯನ್ನು ಉತ್ತೇಜನ ಮಾಡುವುದು ಮತ್ತು ಪರಿಸರ ರಕ್ಷಣೆ ಮಾಡುವುದು ಕೂಡ ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಹಾಗೆ ಈಗ ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

ಸಬ್ಸಿಡಿ ವಿವರಗಳು

ಯಾರೆಲ್ಲಾಅರ್ಜಿಯನ್ನು  ಸಲ್ಲಿಸಬಹುದು

ಬೇಕಾಗುವ ದಾಖಲೆಗಳು ಏನು?

ಅರ್ಜಿ ಸಲ್ಲಿಸುವುದು ಹೇಗೆ?

Link : Apply Now 

Leave a Reply

Your email address will not be published. Required fields are marked *