Anganavadi Requerment In This Districts: ಈ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! 10 ನೇ ತರಗತಿ ಪಾಸಾದ ಮಹಿಳೆಯರಿಗೆ ಅವಕಾಶ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದೆ. ಈಗ ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ಉತ್ತೀರ್ಣರಾದಂತಹ ಹಾಗೂ ಕನಿಷ್ಠ 19ರಿಂದ 35 ವರ್ಷದೊಳಗಿರುವ ಪ್ರತಿಯೊಬ್ಬರು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣವಾದ ಮಾಹಿತಿ ಹಾಗೂ ಯಾವೆಲ್ಲ ಜಿಲ್ಲಾವಾರು ಖಾಲಿ ಹುದ್ದೆಗಳಿಗೆ ಸಂಪೂರ್ಣ ಮಾಹಿತಿ ಒಂದು ಲೇಖನದಲ್ಲಿ ನೀಡಲಾಗಿದೆ.

ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ
- ಚಿಕ್ಕಮಂಗಳೂರು ಜಿಲ್ಲೆ: 267
- ಕೊಡಗು ಜಿಲ್ಲೆ: 332
- ಹಾವೇರಿ ಜಿಲ್ಲೆ: 244
ಚಿಕ್ಕಮಂಗಳೂರು ಜಿಲ್ಲೆಯ ಹುದ್ದೆಯ ವಿವರ
ಈಗ ಚಿಕ್ಕಮಂಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಈಗ ಬರುವಂತಹ ಒಟ್ಟಾರೆಯಾಗಿ 267 ಅಂಗನವಾಡಿ ಹುದ್ದೆಗಳು ಭರ್ತಿಗೆ ಈಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು. ಈಗ ನೀವು ಕೂಡ ಈ ಒಂದು ಹುದ್ದೆಗಾ ಅರ್ಜಿ ಸಲ್ಲಿಕೆ ನೀಡಬೇಕೆಂದರೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗುತ್ತದೆ.
ಕೊಡಗು ಜಿಲ್ಲೆ ಹುದ್ದೆಯ ವಿವರ
ಈಗ ಕೊಡಗು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವಂತಹ ಎಲ್ಲಾ ತಾಲೂಕುಗಳ ವ್ಯಾಪ್ತಿಗಳಲ್ಲಿ ಈಗ ಒಟ್ಟಾರೆಯಾಗಿ 332 ಅಂಗನವಾಡಿ ಹುದ್ದೆಗಳಿಗೆ ಭರ್ತಿ ಕರೆಯಲಾಗಿದ್ದು. ಈ ಒಂದು ಜಿಲ್ಲೆಗೆ ಸಂಬಂಧಪಟ್ಟಂತೆ ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಿಮ್ಮ ಜಿಲ್ಲಾ ವ್ಯಾಪ್ತಿಯ ವಿವಿಧ ತಾಲೂಕು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗಳನ್ನು ಸಂಪರ್ಕಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13/ 11/ 2025
ಹಾವೇರಿ ಜಿಲ್ಲೆ ಹುದ್ದೆಯ ವಿವರ
ಈಗ ಈ ಒಂದು ಹಾವೇರಿ ಜಿಲ್ಲೆಗೆ ಸಂಬಂಧಪಟ್ಟಂತೆ ಹಾನಗಲ್. ಹಾವೇರಿ. ಹಿರೇಕೆರೂರು. ರಾಣೇಬೆನ್ನೂರು, ಬ್ಯಾಡಗಿ. ಸವನೂರು. ಶಿಗ್ಗಾವಿ ಈಗ ಈ ಒಂದು ತಾಲೂಕುಗಳಲ್ಲಿ 61 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 177 ಸಹಾಯಕಿ ಹುದ್ದೆಗಳು ಖಾಲಿಯಿದ್ದು. ಈಗ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದೆ. ಈ ಕೂಡಲೇ ಯಾರೆಲ್ಲ ಅರ್ಹ ಇದ್ದಿರೋ ಈ ಕೂಡಲೇ ಅರ್ಜಿ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.11.2025
ಶೈಕ್ಷಣಿಕ ಅರ್ಹತೆ ಏನು?
ಇವನು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು. ಹಾಗೆಯೇ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳೆಯರು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಬ್ಯಾಂಕ್ ಖಾತೆಗೆ ವಿವರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಮೊದಲು ಕ್ಲಿಕ್ ಮಾಡಿಕೊಂಡು ಆ ಒಂದು ಅಪ್ಲಿಕೇಶನ್ ನಲ್ಲಿ ಅಂದರೆ ಆ ಒಂದು ವೆಬ್ಸೈಟ್ನಲ್ಲಿ ಲಾಗಿನ್ ಆಗುವುದರ ಮೂಲಕ ಹಾಗೆ ಅಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now