Canara Bank Requerment: ಕೆನರಾ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಪದವಿ ಪಾಸಾದವರು ಅರ್ಜಿ ಸಲ್ಲಿಸಿ?

Canara Bank Requerment: ಕೆನರಾ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಪದವಿ ಪಾಸಾದವರು ಅರ್ಜಿ ಸಲ್ಲಿಸಿ?

ಈಗ ಸ್ನೇಹಿತರೆ ಈ ಒಂದು ಕೆನರಾ ಬ್ಯಾಂಕ್ ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿದೆ. ಈಗ 2025 ಮತ್ತು 26 ನೇ ಹಣಕಾಸು ವರ್ಷಕ್ಕೆ ಈಗ ಸುಮಾರು 3500 ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ಮಾಡಲು ಅಧಿಸೂಚನೆಯನ್ನು   ಬಿಡುಗಡೆ ಮಾಡಲಾಗಿದೆ. ಈಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಯನ್ನು ಪ್ರಾರಂಭ ಮಾಡಲು ಅತ್ಯುತ್ತಮವಾದಂತ ಅವಕಾಶವನ್ನು ನೀಡುತ್ತಾ ಇದೆ.

Canara Bank Requerment

ಈಗ ಈ ಒಂದು ಲೇಖನದಲ್ಲಿ ಈಗ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಸಲು ಅರ್ಹತೆಗಳು  ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ಇದೆ. ನೀವು ಕೂಡ ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಎಲ್ಲಾ ತರದ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಕೆನರಾ ಬ್ಯಾಂಕ್ ನ ಮಾಹಿತಿ

ಈಗ 1996 ರಲ್ಲಿ ಸ್ಥಾಪನೆಯಾದ ಈ ಒಂದು ಕೆನರಾ ಬ್ಯಾಂಕ್ ಅನ್ನು ಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದ್ದು. ನಮ್ಮ ದೇಶಾದ್ಯಂತ 9800ಕ್ಕೂ ಅಧಿಕ ಶಾಖೆಗಳನ್ನು ನಿರ್ವಹಣೆ ಮಾಡುತ್ತದೆ. ಹಾಗೆ ಗ್ರಾಹಕರ ಕೇಂದ್ರಿತ ಸೇವೆಗಳು ಡಿಜಿಟಲ್ ಬ್ಯಾಂಕಿಂಗ್ ಮತ್ತು ಗ್ರಾಮೀಣ ಅಭಿವೃದ್ಧಿಯಲ್ಲಿ ತನ್ನ ಕೊಡುಗೆಯಿಂದಾಗಿ ಈಗಾಗಲೇ ಆರ್ಥಿಕ  ಕ್ಷೇತ್ರದಲ್ಲಿ ಗಮನದ ಸ್ಥಾನವನ್ನು ಪಡೆದುಕೊಂಡಿದೆ.

ಈಗ ಒಟ್ಟಾರೆಯಾಗಿ ಈ ಒಂದು ಬ್ಯಾಂಕಿನಲ್ಲಿ 3500 ಅಪ್ರೆಂಟಿಸ್ ಹುದ್ದೆಗಳು ಖಾಲಿಯಿದ್ದು. ಈಗ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈಗ ಅವುಗಳನ್ನು ವಿಂಗಡನೆ ಮಾಡಲಾಗಿದೆ.

ಹಾಗೆ ಈಗ ನಮ್ಮ ಕರ್ನಾಟಕದಲ್ಲಿ ಇರುವಂತ ಅಭ್ಯರ್ಥಿಗಳಿಗೆ 591 ಹುದ್ದೆಗಳು ಮೀಸಲಾಗಿದ್ದು. ಕನ್ನಡ ಭಾಷೆ ತಿಳಿಯುವರು ಇದು ಒಂದು ದೊಡ್ಡ ಅವಕಾಶ ಎಂದು ಹೇಳಬಹುದು. ಹಾಗೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದಂತವರು ಕರ್ನಾಟಕದ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿರುತ್ತದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿ ಅನ್ನು ಅವರು  ಪಾಸಾಗಿರಬೇಕು. ಆಗ ಮಾತ್ರ ಅವರು ಅರ್ಜಿಯನ್ನು  ಸಲ್ಲಿಕೆ ಮಾಡಲು ಅರ್ಹರು ಇರುತ್ತಾರೆ.

ವಯೋಮಿತಿ ಏನು ? 

ಈಗ ಈ ಒಂದು ಬ್ಯಾಂಕಿನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆ ಒಂದು ಅಭ್ಯರ್ಥಿ ವಯಸ್ಸು  ಕನಿಷ್ಠ 20 ವರ್ಷದಿಂದ 28 ವರ್ಷದ ಒಳಗೆ ಇರಬೇಕಾಗುತ್ತದೆ.

ಆಯ್ಕೆಯ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು  ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಪರೀಕ್ಷೆಯನ್ನು ತೆಗೆದುಕೊಂಡು ನಂತರ ಮೆರಿಟ್ ಲಿಸ್ಟ್ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ಅದರಲ್ಲಿ ಕೇಳುವಂತಹ ನಿಮ್ಮ ವೈಯಕ್ತಿಕ ವಿವರಗಳು ಮತ್ತು ಶೈಕ್ಷಣಿಕ ಮಾಹಿತಿಗಳನ್ನು ನೀವು ಅದರಲ್ಲಿ ಭರ್ತಿ  ಮಾಡಬೇಕಾಗುತ್ತದೆ.
  • ಆನಂತರ ಸ್ನೇಹಿತರು ಅದಕ್ಕೆ ತಗಲುವಂತಹ ಶುಲ್ಕವನ್ನು ನೀವು ಈಗ ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
  • ನೀವು ದಾಖಲೆ ಮಾಡಿದಂತ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ನೀವು ಅದನ್ನು ಅರ್ಜಿ ಸಲ್ಲಿಕೆ ಮಾಡಿ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಿ.

Leave a Comment