Deepika Scholarship For Women Students: ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ವರ್ಷಕ್ಕೆ ರೂ.30,000 ಹಣ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ದೀಪಿಕಾ ವಿದ್ಯಾರ್ಥಿ ವೇತನದ ನಮ್ಮ ರಾಜ್ಯ ಸರ್ಕಾರದ ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಮತ್ತೊಂದು ಹೊಸ ಹೆಜ್ಜೆಯನ್ನು ಇಟ್ಟಿದೆ. ಈಗ ಈ ಒಂದು ಅಜಿಮ್  ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಈಗ ಕರ್ನಾಟಕದ ಉನ್ನತ  ಶಿಕ್ಷಣ ಇಲಾಖೆಯೂ ಈಗ ದೀಪಿಕಾ ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ.

Deepika Scholarship For Women Students

ಈಗ ಈ ಒಂದು ಯೋಜನೆಯು ನಮ್ಮ ರಾಜ್ಯದಲ್ಲಿರುವಂತಹ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಈಗ ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡುವಂತಹ ಗುರಿಯನ್ನು ಹೊಂದಿವೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 30,000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಕನಸುಗಳನ್ನು ನನಸು ಮಾಡಿಕೊಳ್ಳ ಬಹುದು.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಈ ಒಂದು ದೀಪಿಕಾ ವಿದ್ಯಾರ್ಥಿ ವೇತನದ ಯೋಜನೆ ಮುಖ್ಯ ಉದ್ದೇಶ ಏನಂದರೆ ಈಗ ಆರ್ಥಿಕ ಸಂಕಷ್ಟದಿಂದ ಶಿಕ್ಷಣದಲ್ಲಿ ವಂಚಿತನಾಗಿರುವಂತಹ ವಿದ್ಯಾರ್ಥಿನಿಯರಿಗೆ  ಸಹಾಯ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

ಈಗ ಈ ಒಂದು ಯೋಜನೆಯು ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಪದವಿ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಈಗ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಅರ್ಹತೆಗಳು ಏನು?

ಬೇಕಾಗುವ ದಾಖಲೆಗಳು ಏನು?

ಅರ್ಜಿ ಸಲ್ಲಿಸುವುದು ಹೇಗೆ?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ವಾರ್ಷಿಕವಾಗಿ 30000 ದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಆದಕಾರಣ ಇರುವಂತ ಮಹಿಳೆಯರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Leave a Reply

Your email address will not be published. Required fields are marked *