Free Sewing Machion Training For Womans: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿವೆ. ಅದೇ ರೀತಿಯಾಗಿ ಈಗ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಹಾಗೂ ಉದ್ಯೋಗ ಪ್ರಾರಂಭ ಮಾಡಲು ಬೇಕಾಗುವ ತರಬೇತಿಯನ್ನು ನೀಡಲು ಈಗ ರಾಜ್ಯ ಸರ್ಕಾರ 2025 ಮತ್ತು 26 ನೇ ಸಾಲಿನಲ್ಲಿ ಈಗ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ನೀಡಲು ಮುಂದಾಗಿದೆ.

ಈಗ ಸ್ನೇಹಿತರೆ ಬೀದರ್ ಪುರಸಭೆ ಚಟುಗುಪ್ಪ ವತಿಯಿಂದ 2024 ಮತ್ತು 25ನೇ ಸಾಲಿನಲ್ಲಿ SFC ಯೋಜನೆಯ ಮೂಲಕ ಈಗ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಪ್ರಾರಂಭ ಮಾಡಲಾಗಿದೆ.
ಉಚಿತ ಹೊಲಿಗೆ ಯಂತ್ರ ತರಬೇತಿ
ಈಗ ಬೀದರ್ ಜಿಲ್ಲೆಯ ಪುರಸಭೆ ಚಟುಗುಪ್ಪ ವತಿಯಿಂದ ಈಗ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಈಗ ಉಚಿತವಾಗಿ ಹೊಲಿಗೆ ಯಂತ್ರ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಈ ಬಗ್ಗೆ ಈಗ ಚಿಟ್ಗುಪ್ಪ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಟಣೆ ಮೂಲಕ ಈಗ ಮಾಹಿತಿಯನ್ನು ನೀಡಿದ್ದಾರೆ. ಹಾಗಾಗಿ ಈಗ ಆಸಕ್ತಿ ಇರುವ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಮಹಿಳೆಯರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಪರಿಶಿಷ್ಟ ಪಂಗಡದವರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಆನಂತರ ಅವರ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅರ್ಜಿ ಸಲ್ಲಿಸುವ ಮಹಿಳೆಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಅರ್ಜಿ ಸಲ್ಲಿಸುವಂತಹ ಮಹಿಳೆ 18 ವರ್ಷ ಮೇಲ್ಪಟ್ಟವರಾಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಅರ್ಜಿ ನಮೂನೆ
- 10ನೇ ತರಗತಿಯ ಪ್ರಮಾಣ ಪತ್ರ
- 7ನೇ ತರಗತಿಯ ಪ್ರಮಾಣ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಕಡ್ಡಾಯವಾಗಿ ಬೀದರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಒಳಪಡುವಂತಹ ಚಿಟ್ಗುಪ್ಪ ಪಟ್ಟಣದ ನಿವಾಸಿ ಆಗಿರಬೇಕಾಗುತ್ತದೆ. ಈಗ ನೀವೇನಾದರೂ ಚಟುಗುಪ್ಪ ಪಟ್ಟಣದ ನಿವಾಸಿಯಾಗಿದ್ದರೆ ಈಗ ಈ ಕೂಡಲೇ ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ನೀವೇನಾದರೂ ಅರ್ಹರಿದ್ದರೆ ಈ ಕೂಡಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್ 2025