Gruhalakshmi Loan Scheme For Womans: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ? ಈಗ 3 ಲಕ್ಷದವರೆಗೆ ಸಾಲ ಸೌಲಭ್ಯ!
ಈಗ ನಮ್ಮ ರಾಜ್ಯದ ಮಹಿಳೆಯರಿಗೆ ಈಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಈಗ ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆ ಮಾಡಿ ಅದರ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಕನಿಷ್ಠ 50 ಸಾವಿರದಿಂದ 3 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಈಗ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಘೋಷಣೆಯನ್ನು ಮಾಡಿದ್ದಾರೆ. ಹಾಗಿದ್ದರೆ ಈಗ ಒಂದು ಮಾಹಿತಿಯನ್ನು ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೋಜನೆಯ ಮಾಹಿತಿ
ಈಗ ನಮ್ಮ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಈಗ ಪ್ರತಿ ತಿಂಗಳು 2000 ಹಣವನ್ನು ಈಗ ಈ ಒಂದು ಯೋಜನೆ ಮೂಲಕ ನೀಡುತ್ತಾ ಇದ್ದಾರೆ. ಅದೇ ರೀತಿಯಾಗಿ ಗೃಹಲಕ್ಷ್ಮಿ ಯೋಜನೆ ಮೂಲಕ ಸುಮಾರು 22 ಕಂತಿನ ಹಣವನ್ನು ಅಂದ್ರೆ 44,000 ಹಣವನ್ನು ಈ ಒಂದು ಯೋಜನೆ ಮೂಲಕ ಈಗ ನೀಡಿದ್ದಾರೆ.
ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರು ಈ ಒಂದು ದೊಡ್ಡ ಘೋಷಣೆಯನ್ನು ಮಾಡಿದ್ದಾರೆ. ಅದು ಏನೆಂದರೆ ಈಗ ಕಡಿಮೆ ಬಡ್ಡಿ ದರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಈಗ ಕನಿಷ್ಠ 50 ಸಾವಿರದಿಂದ ಗರಿಷ್ಠ 3 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲು ಈಗ ಗೃಹಲಕ್ಷ್ಮಿ ಬ್ಯಾಂಕ್ ಸ್ಥಾಪನೆ ಮಾಡುವುದಾಗಿ ಈಗ ಮಾಹಿತಿಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆಯ ಮಾಹಿತಿ
ಈಗ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವಂತ ಸಚಿವರು ಈಗ ಈ ಒಂದು ಮಾಹಿತಿಯನ್ನು ಹಂಚಿಕೊಂಡಿದ್ದು. ಈಗ 19 ನಂಬರ್ 2025 ರಂದು ಈ ಒಂದು ಗೃಹಲಕ್ಷ್ಮಿ ಬ್ಯಾಂಕ್ ಅಥವಾ ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಈಗ ಮಹಿಳೆಯರಿಂದ ಕೇವಲ ರೂ.100 ಸಂಗ್ರಹಿಸಿದ ಸೊಸೈಟಿ ಬ್ಯಾಂಕಿನಲ್ಲಿ ಜಮಾ ಮಾಡಲಾಗುತ್ತದೆ. ಒಂದು ವೇಳೆ ಅವರಿಗೆ ಹಣದ ಅವಶ್ಯಕತೆ ಇದ್ದರೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಈ ಒಂದು ಗೃಹಲಕ್ಷ್ಮಿ ಬ್ಯಾಂಕ್ ನ ಮೂಲಕ ಈಗ ಗರಿಷ್ಠ 3 ಲಕ್ಷದವರೆಗೆ ಈಗ ಅವರಿಗೆ ಸಾಲವನ್ನು ನೀಡಲಾಗುತ್ತದೆ. ಇದರಿಂದ ಈಗ ಒಂದು ಮಹಿಳೆಯರು ಆ ಒಂದು ಹಣವನ್ನು ಉಪಯೋಗಿಸಿಕೊಂಡು ಸ್ವಂತ ವ್ಯಾಪಾರ ಮಾಡಲು ಉಪಯೋಗ ಮಾಡಿಕೊಳ್ಳಬಹುದು ಎಂದು ಮಾಹಿತಿ ಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ 1.2 ಗಿಂತ ಹೆಚ್ಚು ಮಹಿಳೆಯರು ನೋಂದಾವಣೆಯನ್ನು ಮಾಡಿಕೊಂಡಿದ್ದು. ಅದರಲ್ಲಿರುವ ಪ್ರತಿಯೊಬ್ಬ ಮಹಿಳೆಯರು ಕೂಡ ಈಗ 100 ಹಣವನ್ನು ಸಂಗ್ರಹಿಸಿ ಗೃಹಲಕ್ಷ್ಮಿ ಸಹಕಾರಿ ಸಂಘ ಅಥವಾ ಬ್ಯಾಂಕಿಗೆ ಹಣ ಹೂಡಿಕೆ ಮಾಡಿದರೆ. ಅವರಿಗೆ ತಮ್ಮ ಹಣದ ಅವಶ್ಯಕತೆ ಇದೆ ಸಮಯದಲ್ಲಿ ಅವರು ಈಗ ಈ ಒಂದು ಬ್ಯಾಂಕಿನ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು.
ಈ ಯೋಜನೆಯ ಯಾವಾಗ ಪ್ರಾರಂಭ.
ಈಗ ಈ ಒಂದು ಯೋಜನೆಯನ್ನು ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವಂತಹ ಐಸಿಡಿಎಸ್ ಸುವರ್ಣ ಮಹೋತ್ಸವದಲ್ಲಿ ಸುಮಾರು ಮೂರು ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅದರಂತೆ ಈಗ ನಾವು ಈ ಮೇಲೆ ತಿಳಿಸಿರುವ ಒಂದು ಬ್ಯಾಂಕ್ ನನ್ನು ಕೂಡ ಈಗ 19 ನವೆಂಬರ್ 2025 ರಂದು ಉದ್ಘಾಟನೆ ಮಾಡಲಿದ್ದಾರೆ ಎಂಬ ಮಾಹಿತಿ ಕೊಂಡಿದ್ದಾರೆ. ಈಗ ಈ ಒಂದು ಕಾರ್ಯಕ್ರಮದಲ್ಲಿ ಸುಮಾರು 40,000 ಕ್ಕಿಂತ ಹೆಚ್ಚಿನ ಮಹಿಳೆಯರು ಆಗಮಿಸುತ್ತಿದೆ ಎಂದು ಅಂದಾಜನ್ನು ನೀಡಲಾಗಿದೆ. ಈಗ ನೀವು ಕೂಡ ಈ ಒಂದು ಬ್ಯಾಂಕ್ ಪ್ರಾರಂಭವಾದ ನಂತರ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.