Gruhalakshmi Pending Amount Credited List Out Now: ಗೃಹಲಕ್ಷ್ಮಿ ಪೆಂಡಿಂಗ ಹಣ ಈ ಮಹಿಳೆಯರ ಖಾತೆಗಳಿಗೆ ಜಮಾ! ನಿಮ್ಮ ಹೆಸರು ಹೇಗೆ ಚೆಕ್ ಮಾಡಿಕೊಳ್ಳಿ?

Gruhalakshmi Pending Amount Credited List Out Now: ಗೃಹಲಕ್ಷ್ಮಿ ಪೆಂಡಿಂಗ ಹಣ ಈ ಮಹಿಳೆಯರ ಖಾತೆಗಳಿಗೆ ಜಮಾ! ನಿಮ್ಮ ಹೆಸರು ಹೇಗೆ ಚೆಕ್ ಮಾಡಿಕೊಳ್ಳಿ?

ಈಗ ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆ ಆದಂತಹ ಈ ಒಂದು ಗೃಹಲಕ್ಷ್ಮಿ ಯೋಜನೆಯಿಂದ ಈಗ ನಮ್ಮ ರಾಜ್ಯದ ಲಕ್ಷಾಂತರ ಮಹಿಳೆಯರು ಈಗ ಆರ್ಥಿಕ ಸಬಲೀಕರಣದ ದಿಕ್ಕಿನಲ್ಲಿ ಮುನ್ನಡೆದುಕೊಂಡು ಹೋಗುತ್ತಾ ಇದ್ದಾರೆ. ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು ನೀವು 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಾ ಇದೆ.

Gruhalakshmi Pending Amount Credited List Out Now

ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ದೀಪಾವಳಿಯ ಸಂದರ್ಭದಲ್ಲಿ ಸರ್ಕಾರವು ಈ ಒಂದು ಯೋಜನೆ ಹಣವನ್ನು ಪ್ರತಿಯೊಬ್ಬ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಿದ್ದು. ಈಗಾಗಲೇ ಹಲವು ಮಹಿಳೆಯರು ಈ ಒಂದು ಸಹಾಯವನ್ನು ಪಡೆದುಕೊಂಡು ಸಂತೋಷಗೊಂಡಿದ್ದಾರೆ. ಆದರೆ ಈಗ ಈ ಇನ್ನು  ಕೆಲವೊಂದಿಷ್ಟು ಮಹಿಳೆಯರ ಖಾತೆಗಳಿಗೆ ಈ ಒಂದು ಹಣವು  ಈಗ ಜಮಾ ಆಗಿಲ್ಲ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವಂತಹ ಗುರಿಯನ್ನು ಹೊಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಕುಟುಂಬದ ಮುಖ್ಯಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಸರ್ಕಾರ 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತಾ ಇದೆ.

ಹಾಗೆ ಈಗ ಇತ್ತೀಚಿಗೆ ನೀಡಿರುವಂತಹ ಮಾಹಿತಿ ಪ್ರಕಾರ ದೀಪಾವಳಿಯ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಈಗಾಗಲೇ ಜಮಾ ಮಾಡಿದೆ. ಅಷ್ಟೇ ಅಲ್ಲದೆ ಈಗ ಕಳೆದ ಕೆಲವು ತಿಂಗಳಿನಿಂದ ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಹಣದ ವಿತರಣೆಯಲ್ಲಿ ವಿಳಂಬವಾಗಿತ್ತು.

ಆದರೆ ಸ್ನೇಹಿತರಿಗೆ ಒಂದು ಸಮಸ್ಯೆಯನ್ನು ಸರಿಪಡಿಸಿದ್ದು ಲಕ್ಷಾಂತರ ಮಹಿಳೆಯರ ಖಾತೆಗಳಿಗೆ ಈಗಾಗಲೇ ಈ ಒಂದು ಗೃಹಲಕ್ಷ್ಮಿ ಹಣ ಈಗಾಗಲೇ ಜಮಾ ಆಗಿದೆ. ಆದರೆ ಈಗ ಕೆಲವೊಂದು ಅಷ್ಟು ಮಹಿಳೆಯರಿಗೆ ಇನ್ನು ಹಣ ಜಮಾ ಆಗಿಲ್ಲ ಎಂಬ ದೂರುಗಳು ಈಗ ಕೇಳಿ ಬರುತ್ತಾ ಇವೆ. ಹಾಗಿದ್ದರೆ ಅದಕ್ಕೆ ಮುಖ್ಯ ಕಾರಣವೇನು ಎಂಬುದನ್ನು ತಿಳಿಯಲು ಹಾಗೂ ತಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆ ಇಲ್ಲದೆ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಸರ್ಕಾರ ಈಗ ಸುಲಭವಾದ ವಿಧಾನವನ್ನು ನೀಡಿದೆ.

ಯಾರಿಗೆಲ್ಲ ಈ ಯೋಜನೆಯ ಹಣ ಜಮಾ!

ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆಯಲು ಕೇವಲ ನೀವು ಅರ್ಜಿಯನ್ನು ಸಲ್ಲಿಸಿದರೆ ಮಾತ್ರ ಸಾಲದು ಈಗ ನೀವು ಕೂಡ ಈ ಒಂದು ಯೋಜನೆಯ ಹಣವನ್ನು ಪಡೆದುಕೊಳ್ಳಬೇಕೆಂದರೆ ಈಗ ಆ ಒಂದು ಫಲಾನುಭವಿಯ ಹೆಸರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಈ ರೇಷನ್ ಕಾರ್ಡ್ ಪಟ್ಟಿಯಲ್ಲಿರಬೇಕು.

ಈ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಅವರಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಆದ್ದರಿಂದ ನೀವು ಕೂಡ ಈ ಒಂದು ಯೋಜನೆ ಫಲಾನುಭವಿ ಆಗಿದ್ದರೆ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನೀವು ನಿಮ್ಮ ರೇಷನ್ ಕಾರ್ಡ್ ವಿವರಗಳನ್ನು ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ.

ಹೆಸರನ್ನು ಪರಿಶೀಲಿಸುವುದು ಹೇಗೆ?

  • ಈಗ ನೀವು ನಿಮ್ಮ ಹೆಸರನ್ನು ತಿಳಿದುಕೊಳ್ಳಲು ಮೊದಲು ನಾವು ಈ ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ.
  • Link : Check Now 
  • ಆನಂತರ ಅದರಲ್ಲಿ ವೆಬ್ಸೈಟ್ ಓಪನ್ ಆದಾಗ ಎಡ ಭಾಗದಲ್ಲಿ ಆಯ್ಕೆಗಳ ಪಟ್ಟಿ ಮೇಲೆ ನೀವು ಕ್ಲಿಕ್ ಮಾಡಿ.
  • ಆನಂತರ ನೀವು ಅದರಲ್ಲಿ ಈ ರೇಷನ್ ಕಾರ್ಡ್ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ತದನಂತರ ನೀವು ಅದರಲ್ಲಿ ಶೋ ವಿಲೇಜ್ ಆಯ್ಕೆಯನ್ನು ಕ್ಲಿಕ್ ಮಾಡಿಕೊಳ್ಳಿ
  • ಆನಂತರ ಅದರಲ್ಲಿ ನೀವು ನಿಮ್ಮ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಹಾಗೂ ಹಳ್ಳಿಗಳನ್ನು ಆಯ್ಕೆ ಮಾಡಿಕೊಳ್ಳಿ.
  • ಆನಂತರ ಕೆಳಗೆ ನೀಡಿರುವಂತಹ ಕ್ಯಾಪ್ಚ ಕೋಡ್ ಅನ್ನು ನೀವು ಅಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ತದನಂತರ ಅದರಲ್ಲಿ ಕ್ಯಾಪ್ಚಾ ಕೋಡ್  ಭರ್ತಿ ಮಾಡಿದ ನಂತರ ಗೋ ಬಟನ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.

ಆನಂತರ ನಿಮ್ಮ ಮುಂದೆ ಒಂದು ಪಟ್ಟಿ ಬರುತ್ತದೆ. ಆ ಒಂದು ಪಟ್ಟಿಯಲ್ಲಿ ಈ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳ ಪಟ್ಟಿ ದೊರೆಯುತ್ತದೆ. ಆ ಒಂದು ಪಟ್ಟಿಯಲ್ಲಿ ನಿಮ್ಮ ಕುಟುಂಬದ ಹೆಸರು ಇದೆ ಇಲ್ಲವೆ ಎಂಬುದನ್ನು ಚೆಕ್ ಮಾಡಿಕೊಳ್ಳಿ.

ಈಗ ನಿಮ್ಮ ಹೆಸರು ಈ ರೇಷನ್ ಕಾರ್ಡ್ ಪಟ್ಟಿಯಲ್ಲಿ ಕಾಣಿಸದೆ ಇದ್ದರೆ ಇದಕ್ಕೆ ಕಾರಣ ನಿಮ್ಮ ರೇಷನ್ ಕಾರ್ಡ್ ಅನರ್ಹ ಎಂದು  ಪರಿಗಣಿಸಲಾಗಿರುತ್ತದೆ. ಆದ ಕಾರಣ ಈ ಕೂಡಲೇ ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳುವುದು ಉತ್ತಮ.

Leave a Comment