HDFC Parivratana Scholarship: HDFC ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಹೆಚ್ಡಿಎಫ್ಸಿ ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಕೆಳಗೆ ನೀಡುವ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಇದು ಒಂದು ಅತ್ಯಂತ ಮಹತ್ವದ ವಿದ್ಯಾರ್ಥಿ ವೇತನ ಯೋಜನೆಯಾಗಿದ್ದು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶವನ್ನು ಒದಗಿಸುವ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ.

ಈಗ ಈ ಒಂದು ವಿದ್ಯಾರ್ಥಿ ವೇತನವು 1 ರಿಂದ 12ನೇ ತರಗತಿಯ ವರೆಗಿನ ಶಾಲೆ ವಿದ್ಯಾರ್ಥಿಗಳಿಗೆ ಹಾಗೆಯೇ ಐಟಿಐ ಜೊತೆಗೆ ಡಿಪ್ಲೋಮಾ ಪಾಲಿಟೆಕ್ನಿಕ್ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ಈ ಒಂದು ಯೋಜನೆಯು ವೈಯಕ್ತಿಕ ಅಥವಾ ಕುಟುಂಬದ ಕಷ್ಟಕರ ಪರಿಸ್ಥಿತಿಗಳಿಂದ ಆದ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ತೊಂದರೆಯನ್ನು ಎದುರಿಸಿತ್ತಿರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ ಆರ್ಥಿಕವಾಗಿ ನೆರವು ನೀಡಲು ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದೆ.
ಅರ್ಹತೆಗಳು ಏನು?
- ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಡಿಪ್ಲೋಮಾ ಕೋರ್ಸ್ ಅರ್ಜಿಯನ್ನು ಸಲ್ಲಿಕೆ ಮಾಡಿದವರು 12ನೇ ತರಗತಿಯ ನಂತರ ಡಿಪ್ಲೋಮವನ್ನು ಅಭ್ಯಾಸ ಮಾಡುತ್ತಿರಬೇಕಾಗುತ್ತದೆ.
- ಇಂದಿನ ಆಡಳಿತ ಪರೀಕ್ಷೆಯಲ್ಲಿ ಕನಿಷ್ಠ 55 % ಅಂಕಗಳನ್ನು ಅವರು ಪಡೆದುಕೊಂಡಿರಬೇಕು.
- ಹಾಗೆ ವಿದ್ಯಾರ್ಥಿಗಳು ಖಾಸಗಿ ಸರ್ಕಾರ ಅಥವಾ ಸರ್ಕಾರಿ ನೆರವಿನ ಶಾಲೆಗಳಲ್ಲಿ 1 ರಿಂದ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
ವಿದ್ಯಾರ್ಥಿ ವೇತನ ಎಷ್ಟು?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 15000 ಹಣ ಹಾಗೂ 7 ರಿಂದ 12ನೇ ತರಗತಿ ಡಿಪ್ಲೋಮಾ ಐಟಿಐ ಮತ್ತು ಪಾಲಿಟೆಕ್ನಿಕ್ ಮಾಡಿದಂತಹ ವಿದ್ಯಾರ್ಥಿಗಳಿಗೆ 18000 ಹಣವನ್ನು ನೀಡಲಾಗುತ್ತದೆ. ನಂತರ ಸಾಮಾನ್ಯ ಕೋರ್ಸ್ ಅದ M,com MA ಅನ್ನು ಮಾಡುವಂತ ವಿದ್ಯಾರ್ಥಿಗಳಿಗೆ 35,000 ಹಾಗೂ ವೃತ್ತಿಪರ ಕೋರ್ಸ್ ಗಳನ್ನು ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ 75,000 ಹಣವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಬ್ಯಾಂಕ್ ಖಾತೆಗೆ ವಿವರ
- ಹಿಂದಿನ ವರ್ಷದ ಅಂಕ ಪಟ್ಟಿಗಳು
- ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಮಾಡಬೇಕೆಂದರೆ ಈ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಅದರಲ್ಲಿ ನಿಮ್ಮ ಖಾತೆಯನ್ನು ನೀವು ರಚಿಸಿಕೊಳ್ಳಬೇಕು.
- LINK : Apply Now
- ಆನಂತರ ಅದರಲ್ಲಿ ಪರಿವರ್ತನೆ ECWS ಕಾರ್ಯಕ್ರಮ 2016 ನೇ ಅರ್ಜಿ ಫಾರ್ಮ್ ಅನ್ನು ನೀವು ಭೇಟಿ ನೀಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಅರ್ಜಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿರುವಂತ ಪ್ರತಿಯೊಂದು ಮಾಹಿತಿಗಳನ್ನು ಅಂದರೆ ಅದಕ್ಕೆ ಬೇಕಾಗುವ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗುವಂತಹ ದಾಖಲೆಗಳನ್ನು ನೀವು ಅದರಲ್ಲಿ ಅಪ್ಲೋಡ್ ಮಾಡಿ.
- ಆ ನಂತರ ನೀವು ಭರ್ತಿ ಮಾಡಿರುವ ಪ್ರತಿಯೊಂದು ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2025