HDFC Parivratana Scholarship: HDFC ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ಹೆಚ್‌ಡಿಎಫ್‌ಸಿ ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಕೆಳಗೆ ನೀಡುವ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಇದು ಒಂದು ಅತ್ಯಂತ ಮಹತ್ವದ ವಿದ್ಯಾರ್ಥಿ ವೇತನ ಯೋಜನೆಯಾಗಿದ್ದು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶವನ್ನು ಒದಗಿಸುವ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ.

HDFC Parivratana Scholarship

ಈಗ ಈ ಒಂದು ವಿದ್ಯಾರ್ಥಿ ವೇತನವು 1 ರಿಂದ 12ನೇ ತರಗತಿಯ ವರೆಗಿನ ಶಾಲೆ ವಿದ್ಯಾರ್ಥಿಗಳಿಗೆ ಹಾಗೆಯೇ ಐಟಿಐ ಜೊತೆಗೆ ಡಿಪ್ಲೋಮಾ ಪಾಲಿಟೆಕ್ನಿಕ್ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.

ಈಗ ಈ ಒಂದು ಯೋಜನೆಯು ವೈಯಕ್ತಿಕ ಅಥವಾ ಕುಟುಂಬದ ಕಷ್ಟಕರ ಪರಿಸ್ಥಿತಿಗಳಿಂದ ಆದ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ತೊಂದರೆಯನ್ನು ಎದುರಿಸಿತ್ತಿರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ ಆರ್ಥಿಕವಾಗಿ ನೆರವು ನೀಡಲು ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದೆ.

ಅರ್ಹತೆಗಳು ಏನು?

ವಿದ್ಯಾರ್ಥಿ ವೇತನ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 15000 ಹಣ ಹಾಗೂ 7 ರಿಂದ 12ನೇ ತರಗತಿ ಡಿಪ್ಲೋಮಾ ಐಟಿಐ ಮತ್ತು ಪಾಲಿಟೆಕ್ನಿಕ್ ಮಾಡಿದಂತಹ ವಿದ್ಯಾರ್ಥಿಗಳಿಗೆ 18000 ಹಣವನ್ನು ನೀಡಲಾಗುತ್ತದೆ. ನಂತರ ಸಾಮಾನ್ಯ ಕೋರ್ಸ್ ಅದ M,com  MA  ಅನ್ನು ಮಾಡುವಂತ ವಿದ್ಯಾರ್ಥಿಗಳಿಗೆ 35,000 ಹಾಗೂ ವೃತ್ತಿಪರ ಕೋರ್ಸ್ ಗಳನ್ನು ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ 75,000 ಹಣವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

ಅರ್ಜಿ ಸಲ್ಲಿಸುವುದು ಹೇಗೆ?

ಪ್ರಮುಖ ದಿನಾಂಕಗಳು

ಅರ್ಜಿಯನ್ನು  ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2025

Leave a Reply

Your email address will not be published. Required fields are marked *