Heavy Rain Alert In Karnataka: ರಾಜ್ಯದಂತ ಇನ್ನೂ 4 ದಿನ ಭರ್ಜರಿ ಮಳೆ! ಇಲ್ಲಿದೆ ಮಾಹಿತಿ.
ಈಗ ಸ್ನೇಹಿತರೆ ದಕ್ಷಿಣ ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಅಬ್ಬರ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆಯ ಮಾಹಿತಿಯನ್ನು ನೀಡಿದೆ. ಈಗ ನಮ್ಮ ರಾಜ್ಯದ ಉತ್ತರ ಕರ್ನಾಟಕದಲ್ಲಿ ಮಳೆಯ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಅಷ್ಟೇ ಅಲ್ಲದೆ ಈಗ ಕರಾವಳಿ ಪ್ರದೇಶಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದರೂ ಕೂಡ ಇಂದಿನಿಂದ ಅದರ ಪ್ರಮಾಣ ಕಡಿಮೆ ಆಗುವ ನಿರೀಕ್ಷೆಯಲ್ಲಿದೆ ಎಂದು ಹೀಗೆ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ
ಈಗ ಬೆಂಗಳೂರಿಗೆ ಅಕ್ಟೋಬರ್ 14ರ ವರೆಗೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಅದೇ ರೀತಿಯಾಗಿ ದಕ್ಷಿಣ ಕರ್ನಾಟಕದಲ್ಲಿ 4 ದಿನಗಳ ಕಾಲ ಮಳೆ ಆಗುವ ಸಾಧ್ಯತೆ.
ಈಗ ನೀವು ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆಯೇ ಇಲ್ಲವೇ ಹಾಗೂ ನೀವು ವರದಿಯನ್ನು ಗಮನಿಸಿ ಈಗ ನೀವು ನಿಮ್ಮ ವೀಕೆಂಡ್ ಯೋಜನೆಗಳನ್ನು ಹಾಕಿಕೊಳ್ಳುವುದು ಉತ್ತಮ. ಅಷ್ಟೇ ಅಲ್ಲದೆ ಈಗ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಆದ ಕಾರಣ ನೀವು ಮುಂಚಿತವಾಗಿ ಮಳೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಓಡಾಡುವುದು ಉತ್ತಮ.
ಅಷ್ಟೇ ಅಲ್ಲದೆ ಈಗ ನಮ್ಮ ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು ಈ ಒಂದು ಜಿಲ್ಲೆಗಳಲ್ಲಿ ಈಗ ಎಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಈಗ ಅಕ್ಟೋಬರ್ 14ರಂದು ಕೇವಲ ಈ ಒಂದು ಐದು ಜಿಲ್ಲೆಗಳಿಗೆ ಮಾತ್ರ ಬಾರಿ ಮಳೆ ಆಗುವ ಸಾಧ್ಯತೆ ಇದೆ. ಈಗ ಆ ಒಂದು ಜಿಲ್ಲೆಗಳು ಎಂದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಹವಾಮಾನದ ಮುನ್ಸೂಚನೆಗಳು ಏನು?
ಈಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಆಗುವ ಸಾಧ್ಯತೆ ಇದೆ. ಹಾಗೆ ಉತ್ತರ ಕನ್ನಡದಲ್ಲಿ ಯಾವುದೇ ರೀತಿಯಾದಂತಹ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಈಗ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ನೀಡಿದೆ.
ಈಗ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ, ರಾಯಚೂರು ಈ ಒಂದು ಜಿಲ್ಲೆಗಳಲ್ಲಿ ಯಾವುದೇ ರೀತಿಯಾದಂತಹ ಮಳೆಯ ಮುಂದುವರಿಕೆ ಇಲ್ಲ ಎಂದು ಈಗ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಷ್ಟೇ ಅಲ್ಲದೆ ಮಂಗಳವಾರದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆನಂತರ ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೊಂದು ಸ್ಥಳಗಳಲ್ಲಿ ಹಗುರವಾದಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಹವಾಮಾನ ಇಲಾಖೆಯ ನೀಡಿರುವಂತಹ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಮಳೆಯ ಬಗ್ಗೆ ಮಾಹಿತಿ ಪಡೆದುಕೊಂಡು ಹೊರಗಡೆ ಹೋಗುವುದು ಉತ್ತಮ.