Karnataka Mahila Loan Scheme: ಮಹಿಳೆಯರಿಗೆ ಸ್ವಂತ ಉದ್ಯಮ ಮಾಡಲು 2 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಆರ್ಥಿಕವಾಗಿ ಸ್ವಾತಂತ್ರ್ಯ ಮತ್ತು ಉದ್ಯಮಶೀಲತೆಯನ್ನು ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆಯನ್ನು ಈಗ ಬಿಡುಗಡೆ ಮಾಡಿದ್ದಾರೆ. ಈಗ ಈ ಒಂದು ಯೋಜನೆಯ ಮೂಲಕ ಮಹಿಳೆಯರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭ ಮಾಡಿಕೊಳ್ಳಲು ಎರಡು ಲಕ್ಷದವರೆಗೆ ಆರ್ಥಿಕ ಸಹಾಯಧನವನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರಿಗೆ ಈಗ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತಹ ಗುರಿಯೊಂದಿಗೆ ಈ ಒಂದು ಯೋಜನೆಯು ಈಗ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಈಗ ದೊಡ್ಡ ಬೆಂಬಲವನ್ನು ನೀಡಲು ಮುಂದಾಗಿದೆ.
ಯೋಜನೆಯ ಗುರಿ ಏನು ?
ಈಗ ಈ ಒಂದು ಯೋಜನೆ ಮುಖ್ಯ ಗುರಿ ಏನೆಂದರೆ ಮಹಿಳೆಯರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸುವುದು ಹಾಗೂ ಗ್ರಾಮೀಣ ಮಹಿಳೆಯರಿಗೆ ವಿಶೇಷ ಒತ್ತು ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಹಾಗೆಯೇ ಸ್ವಂತ ವ್ಯಪಾರವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡುವುದು. ಹಾಗೆ ಸಣ್ಣ ಉದ್ಯಮಗಳಿಗೆ ಸಬ್ಸಿಡಿ ಮತ್ತು ಸಾಲ ಸೌಲಭ್ಯವನ್ನು ನೀಡುವುದು. ಈ ಒಂದು ಯೋಜನೆಯ ಮುಖ್ಯ ಗುರಿಯಾಗಿದೆ.
ಅರ್ಹತೆಗಳು ಏನು?
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಹಾಗೆ ಮಹಿಳೆಯರಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.
- ಸ್ವಂತ ವ್ಯವಹಾರಕ್ಕೆ ಈಗ ಸ್ಪಷ್ಟ ವ್ಯವಹಾರವನ್ನು ನೀವು ಸಲ್ಲಿಕೆ ಮಾಡಬೇಕು.
- ಸ್ವ ಸಹಾಯ ಗುಂಪಿನ ಸದಸ್ಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಸರಕಾರಿ ಬ್ಯಾಂಕುಗಳ ಮೂಲಕ ಸಾಲವನ್ನು ಕೂಡ ಪಡೆದುಕೊಳ್ಳಬಹುದು.
- ಹಾಗೆ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
ಯಾವೆಲ್ಲ ಉದ್ಯಮಗಳಿಗೆ ಸಹಾಯ
ಈಗ ಹೊಲಿಗೆ ಯಂತ್ರ ಘಟಕ ಹಾಗೂ ಸೌಂದರ್ಯ ಕೇಂದ್ರ, ಚಿಲ್ಲರೆ ವ್ಯಾಪಾರ, ಆಹಾರ ಉತ್ಪಾದನೆ, ಪಶುಸಂಗೋಪನೆ ಈ ಒಂದು ಎಲ್ಲಾ ಉದ್ಯಮಗಳಿಗೆ ಈಗ ಸರ್ಕಾರವು ನಿಮಗೆ ಎರಡು ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವ್ಯವಹಾರದ ಯೋಜನೆ
- 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ ಖಾತೆಗೆ ವಿವರ
- ಶಿಕ್ಷಣ ಪ್ರಮಾಣ ಪತ್ರ
- ವಾಸಸ್ಥಳದ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ ಸೈಟಿಗೆ ಮೊದಲು ನೀವು ಭೇಟಿಯನ್ನು ನೀಡಿ.
- Link : Apply Now
- ಆನಂತರ ನೀವು ಅದರಲ್ಲಿ ಸೇವಾ ಸಿಂಧು ಇಡಿ ಬಳಸಿ ಲಾಗಿನ್ ಮಾಡಿಕೊಳ್ಳಿ.
- ತದನಂತರ ಇಂಡಸ್ಟ್ರೀಸ್ ಅಂಡ್ ಕಾಮರ್ಸ್ ಡಿಪಾರ್ಟ್ಮೆಂಟ್ ಅಂತ ಆಯ್ಕೆ ಮಾಡಿ.
- ತದನಂತರ ಅದರಲ್ಲಿ ಮುಖ್ಯಮಂತ್ರಿ ಮಹಿಳಾ ಉದ್ಯಮ ಯೋಜನೆ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಆನಂತರದಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳಿ.
- ಹಾಗೆ ಅದಕ್ಕೆ ಬೇಕಾಗುವಂತ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಆನಂತರ ನೀವು ನೀಡಿದ ದಾಖಲೆಗಳು ಪ್ರತಿಯೊಂದು ಮಾಹಿತಿಯು ಸರಿಯಾಗಿದ್ದರೆ Submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ.