PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ … Read more