Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಈ ಒಂದು ನೇಮಕಾತಿಯು ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿಯ ನಡೆಯಲಾಗುತ್ತಿದ್ದು. ಈಗ ಗುತ್ತಿಗೆ ಆಧಾರದ ಮೇಲೆ ಈ ಒಂದು ಹುದ್ದೆಗಳಿಗೆ ಸಂಬಂಧಿಸಿದಂತೆ ಈಗ ಆಸಕ್ತ ಮತ್ತು ಅರ್ಹ ಇರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ನೇಮಕಾತಿಯ ವಿವರ
ಈಗ ಈ ಒಂದು ನೇಮಕಾತಿ ಅಡಿಯಲ್ಲಿ ಈಗ ಅಧಿಸೂಚನೆಯ ಪ್ರಕಾರ ಒಟ್ಟಾರೆಯಾಗಿ ನಾಲ್ಕು ಹುದ್ದೆಗಳು ಭರ್ತಿ ಮಾಡಲಾಗುತ್ತಿದ್ದು. ಎಲ್ಲವೂ ಕೂಡ ಗುತ್ತಿಗೆ ಆಧಾರದ ಮೇಲೆ ಆಗಿದ್ದು. ಈಗ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ನಾಲ್ಕು ತಿಂಗಳ ಮಾತ್ರ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗೆ ಈ ಒಂದು ಹುದ್ದೆಗಳು ಈಗ ಬೆಂಗಳೂರಿನಲ್ಲಿ ಇರುವಂತಹ ಆಯುಕ್ತ ವಲಯದ ಕಚೇರಿಗಳಲ್ಲಿ ನಿರ್ವಹಣೆಗೊಳ್ಳುತ್ತವೆ.
ಅರ್ಹತೆಗಳು ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿಯನ್ನು ಪಾಸಾಗಿರಲೇಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿರುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಕನಿಷ್ಠ 18 ವರ್ಷದಿಂದ 45 ವರ್ಷದ ಒಳಗೆ ಇರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಗುರುತಿನ ದಾಖಲೆಗಳು
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಆಯುಕ್ತ ವಲಯದ ಅಧಿಕೃತ ವೆಬ್ ಸೈಟ್ ಗೆ ಅಂದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.
- LINK : Apply Now
- ಆನಂತರದಲ್ಲಿ ನೀವು ನಿಮ್ಮ ಅನುಭವ ಮತ್ತು ಸಂಪರ್ಕದ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳಬೇಕು.
- ಆನಂತರ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಆಯ್ಕೆ ಆದವರಿಗೆ ಈ ಮೇಲ್ ಮೂಲಕ ಸಂದರ್ಶನಕ್ಕೆ ಮಾಹಿತಿಯನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 4 ನವೆಂಬರ್ 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 7 ನವೆಂಬರ್ 2025