PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

PM Avasa Yojane

ಅಷ್ಟೇ ಅಲ್ಲದೆ ಈಗ 2025ರಲ್ಲೂ ಕೂಡ ಈ ಒಂದು ಯೋಜನೆಯು ಈಗ ಮುಂದುವರೆದದ್ದು. ಈಗ ನಮ್ಮ ಕರ್ನಾಟಕದಲ್ಲಿಯೂ ಕೂಡ ಸಾವಿರಾರು ಕುಟುಂಬಗಳು ಈ ಒಂದು ಯೋಜನೆ ಲಾಭಗಳನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಈ ಒಂದು ಕೂಡ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಆವಾಸ್ ಯೋಜನೆ ಮಾಹಿತಿ 

ಈಗ ಈ ಒಂದು ಯೋಜನೆಗಳಲ್ಲಿ ಎರಡು ವಿಧಾನಗಳಲ್ಲಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅಂದರೆ ಮೊದಲಿಗೆ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಅವರು 1.70 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿರುತ್ತದೆ.

ಅದೇ ರೀತಿಯಾಗಿ ಒಂದು ವೇಳೆ ನಗರ ಪ್ರದೇಶಗಳಲ್ಲಿ ಇರುವಂತಹ ಹಾಗೂ ಅರೆ ನಗರ ಪ್ರದೇಶದಲ್ಲಿ ಇರುವಂತಹ ಜನರು ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಅವರು 2.67 ಲಕ್ಷದವರೆಗೆ ಸಹಾಯಧನವನ್ನು ಈ ಒಂದು ಯೋಜನೆ ಮೂಲಕ ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗಾಗಲೇ ನಮ್ಮ ರಾಜ್ಯದಲ್ಲಿ 2024ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮನೆಗಳನ್ನು ಈಗಾಗಲೇ ಮಂಜೂರು ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
  • ಹಾಗೆ ಆ ಅಭ್ಯರ್ಥಿ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
  • ಅಷ್ಟೇ ಅಲ್ಲದೆ ಆ ಒಂದು ಅಭ್ಯರ್ಥಿ ಈ ಹಿಂದೆ ಯಾವುದೇ ರೀತಿಯ ವಸತಿ ಯೋಜನೆ ಅಡಿಯಲ್ಲಿ ಸಹಾಯವನ್ನು ಪಡೆದಿರಬಾರದು.
  • ಆನಂತರ ಅಭ್ಯರ್ಥಿಯ ಆದಾಯದ ಮಿತಿ 3 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಭೂಮಿಯ ದಾಖಲೆಗಳು
  • ಪಾಸ್ಪೋರ್ಟ್ ಅಳತೆಯ  ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದಕ್ಕೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
  • LINK : Apply Now 
  • ಆನಂತರ ಅದರಲ್ಲಿ ಅಪ್ಲೈ ನೋ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ಯೋಜನೆಗೆ ಅಧಿಕೃತ ವೆಬ್ ಸೈಟ್ ಗೆ ನೀವು ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀವು ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅಪ್ಲೋಡ್ ಮಾಡಿದಂತ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅಷ್ಟೇ ಅಲ್ಲದೆ ನಿಮಗೆ ಆನ್ಲೈನ್ ಮೂಲಕ ಈಗ ಅರ್ಜಿಯನ್ನು  ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.

Leave a Comment