PM Kisan 21 st Installment Update: PM ಕಿಸಾನ್ ಯೋಜನೆ 21ನೇ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

PM Kisan 21 st Installment Update: PM ಕಿಸಾನ್ ಯೋಜನೆ 21ನೇ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

ಈಗ ಪ್ರಧಾನಮಂತ್ರಿ ಯೋಜನೆಯ 21 ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸರ್ಕಾರದ ಕಡೆಯಿಂದ ಮಹತ್ವದ ಮಾಹಿತಿ ಹೊರಗಡೆ ಬಂದಿದೆ. ಅಷ್ಟೇ ಅಲ್ಲದೆ ರೈತರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ 21ನೇ ಕಂತಿಗೆ ಸಂಬಂಧಿಸಿ ದಂತ ಪ್ರತಿಯೊಂದು ಮಾಹಿತಿಗಳನ್ನು ತಿಳಿದುಕೊಳ್ಳಲು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

PM Kisan 21 st Installment Update

ಪ್ರಧಾನಮಂತ್ರಿ ಕಿಸಾನ್ ಯೋಜನೆ ಮಾಹಿತಿ

ಈಗ ಸ್ನೇಹಿತರೆ ಕೇಂದ್ರ ಸರ್ಕಾರವು 2019ರಲ್ಲಿ ಈ ಒಂದು ಪ್ರಧಾನಮಂತ್ರಿ ಯೋಜನೆಯನ್ನು ಜಾರಿಗೆ ಮಾಡಿದ್ದು. ಈ ಒಂದು ಯೋಜನೆ ಮೂಲಕ ಈಗ ನಮ್ಮ ಭಾರತ ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರ ವರ್ಷಕ್ಕೆ ಈಗ 6000 ಹಣವನ್ನು 3 ಕಂತಿನ ರೂಪದಲ್ಲಿ ನೇರವಾಗಿ ಪ್ರತಿ ಕಂತಿಗೆ 2000 ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡುವಂತಹ ಯೋಜನೆ ಇದಾಗಿದೆ.

ಈಗ ರೈತರು ಈ ಒಂದು ಯೋಜನೆಯ ಮೂಲಕ ಇಲ್ಲಿಯವರೆಗೆ ಸುಮಾರು 20 ಕಂತಿನ ಹಣ ಅಂದರೆ 40,000 ಹಣವನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗ 21ನೇ ಕಂತಿನ ಹಣಕ್ಕಾಗಿ ಎಲ್ಲ ರೈತರು ಕೂಡ ಕಾದು ಕೂತಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಈಗ ಬಂದಿದ್ದು.

21ನೇ ಕಂತಿನ ಹಣ ಬಿಡುಗಡೆ ಯಾವಾಗ!

ಈಗ ಕೇಂದ್ರ ಸರ್ಕಾರ 21ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇನ್ನೂ ಕೂಡ ಯಾವುದೇ ರೀತಿಯಾದಂತಹ ಅಧಿಕೃತ ಮಾಹಿತಿಯನ್ನು ಘೋಷಣೆ ಮಾಡಿಲ್ಲ. ಈಗ ಕೆಲವೊಂದು ವಿಶ್ವಾಸಾರ್ಹ ಮಾಧ್ಯಮಗಳು ನೀಡಿರುವಂತಹ ಮಾಹಿತಿ ಪ್ರಕಾರ ಪಿಎಂ ಕಿಸಾನ್  ಯೋಜನೆ 21ನೇ ಕಂತಿನ ಹಣವನ್ನು ನಮ್ಮ ದೇಶದ ಎಲ್ಲ ರೈತರ ಖಾತೆಗಳಿಗೆ ನವೆಂಬರ್ ಮೊದಲ ವಾರದಲ್ಲಿ ಅಥವಾ ನವೆಂಬರ್ ತಿಂಗಳಲ್ಲಿ ಪ್ರತಿಯೊಬ್ಬರಿಗೂ ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.

ಹಾಗೆ ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್ ಮತ್ತು ಇತರೆ ಈಶಾನ್ಯ ರಾಜ್ಯಗಳಲ್ಲಿ ಈಗ ಪ್ರಕೃತಿ ವಿಕೋಪಗಳಿಂದ ಅತಿ ಹೆಚ್ಚು ಹಾನಿಗೊಳಗಾದಂತ ರೈತರ ಖಾತೆಗೆ ಈಗಾಗಲೇ 21ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಹಾಗೆ ಇನ್ನುಳಿದಂತಹ ರಾಜ್ಯದ ರೈತರಿಗೆ ನಮ್ಮ ಕರ್ನಾಟಕ ರಾಜ್ಯ ರೈತರಿಗೂ ಕೂಡ ನವೆಂಬರ್ ಮೊದಲ ವಾರದಲ್ಲಿ 21ನೇ ಕಂತಿನ ಹಣ ಬಿಡುಗಡೆಯಾಗುವ ನಿರೀಕ್ಷೆಗಳು ಇವೆ.

ಹಾಗೆ ಈಗ ನೀವೇನಾದ್ರೂ ಈ ಒಂದು ಯೋಜನೆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕೆಂದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅಲ್ಲಿ ನಿಮ್ಮ ಹೆಸರು ಹಾಗೂ ಇತರ ವಿವರಗಳನ್ನು ನೀಡಿ. ನಿಮ್ಮ ಖಾತೆಗೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಹಣದ ಸ್ಥಿತಿ ಪರಿಶೀಲನೆ ಮಾಡುವುದು ಹೇಗೆ?

ಈಗ ಸ್ನೇಹಿತರೆ ನೀವು ಕೂಡ ಪಿಎಂ ಕಿಸಾನ್ ಯೋಜನೆ ಅರ್ಜಿಯ ಸ್ಥಿತಿ ಹೇಗಿದೆ ಹಾಗೂ ಪಿಎಂ ಕಿಸಾನ್ ಯೋಜನೆ 21ನೇ ಕಂತಿನ ಹಣವನ್ನು ಯಾವಾಗ ಬಿಡುಗಡೆ ಆಗುತ್ತದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಈ ರೀತಿ ಈ ಕೆಳಗಿನ ಹಂತಗಳನ್ನು ಅನುಸರಿಸಿ.

  • ರೈತರು ಮೊದಲು ಈ ಒಂದು ಅಧಿಕೃತ ವೆಬ್ ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
  • LINK : Check Now 
  • ಆನಂತರ ಆಧಾರ್ ಕಾರ್ಡ್ ನಂಬರ್ ಹಾಗೂ ಮೊಬೈಲ್ ನಂಬರ್ ಮೂಲಕ ಈ ಒಂದು ಜಾಲತಾಣಕ್ಕೆ ನೀವು ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ನೀವು ರೈತರು ಫಾರ್ಮರ್ ಕಾರ್ನರ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
  • ತದನಂತರ ನೀವು ಸ್ಥಿತಿ ಪರಿಶೀಲನೆ ಅಥವಾ ಬೆನಿಫಿಶರ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಅದರಲ್ಲಿ ಎಂಟರ್ ಮಾಡಿ.
  • ತದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು.

ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಈಗ ಅನುಸರಿಸುವುದರ ಮೂಲಕ ಈಗ ನೀವು ಕೂಡ ಪಿಎಂ ಕಿಸಾನ್  ಯೋಜನೆ ಹಣದ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು  ನೀವು ಪಡೆದುಕೊಳ್ಳಬಹುದಾಗಿದೆ.

Leave a Comment