PM Surya Ghar Yojane: ರೇಷನ್ ಕಾರ್ಡ್ ಇದ್ದವರಿಗೆ ಈಗ 78,000 ಸಬ್ಸಿಡಿ! ಈ ಯೋಜನೆಗೆ ಈಗಲೇ ಅರ್ಜಿ ಸಲ್ಲಿಸಿ.
ಈಗ ನೀವು ಈ ಒಂದು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತಾ ಬಿಜಲಿ ಯೋಜನೆ ಅಡಿಯಲ್ಲಿ ಮನೆ ಮೇಲೆ ಸೋಲಾರ್ ಅಳವಡಿಕೆ ಮಾಡಿಕೊಂಡು ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಮತ್ತು 78,000 ಸಬ್ಸಿಡಿಯನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ನಮ್ಮ ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಈ ಒಂದು ಯೋಜನೆ ಕೂಡ ಒಂದು.

ಈಗ ಈ ಒಂದು ಯೋಜನೆ ಮೂಲಕ ಪ್ರತಿ ಕುಟುಂಬವು ಕೂಡ ತಮ್ಮ ಮನೆಯ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಕೆ ಮಾಡಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತಿದೆ. ಹಾಗೆ ತಿಂಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀವು ಪಡೆದುಕೊಳ್ಳಬಹುದು. ಹಾಗೆ ಈಗ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದನೆ ಮಾಡಿ. ಅದರ ಮೂಲಕ ಕೂಡ ನೀವು ಹಣವನ್ನು ಗಳಿಕೆ ಮಾಡಬಹುದಾಗಿದೆ.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಯೋಜನೆಯ ಮೂಲಕ ಈಗ ನೀವು ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ತನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಯಾವುದೇ ರೀತಿಯ ವಿದ್ಯುತ್ ಬಿಲ್ ಅನ್ನು ನೀವು ಕಟ್ಟುವ ಅವಶ್ಯಕತೆ ಇರುವುದಿಲ್ಲ. ಹಾಗೆ ಈಗ ಸೌರಶಕ್ತಿ ಬಳಕೆಯನ್ನು ಉತ್ತೇಜನ ಮಾಡುವುದು ಮತ್ತು ಪರಿಸರ ರಕ್ಷಣೆ ಮಾಡುವುದು ಕೂಡ ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಹಾಗೆ ಈಗ ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.
ಸಬ್ಸಿಡಿ ವಿವರಗಳು
- ಈಗ ನೀವೇನಾದರೂ 1ಕಿಲೋ ವ್ಯಾಟ್ ನ ಸೋಲಾರ್ ಸಿಸ್ಟಮ್ ಅನ್ನು ಅಳವಡಿಕೆ ಮಾಡಿಕೊಂಡರೆ ಇದು ನಿಮಗೆ ಕೇಂದ್ರ ಸರ್ಕಾರದಿಂದ 30,000 ವರೆಗೆ ಸಬ್ಸಿಡಿ ನೀಡಲಾಗುತ್ತದೆ.
- ಹಾಗೆ ನೀವೇನಾದರೂ 2 ಕಿಲೋ ವ್ಯಾಟ್ ನ ಸೋಲಾರ್ ಸಿಸ್ಟಮ್ ಅನ್ನು ಅಳವಡಿಕೆ ಮಾಡಿದರೆ ನೀವು 60,000 ದವರೆಗೆ ಕೇಂದ್ರ ಸರಕಾರದಿಂದ ಸಬ್ಸಿಡಿ ಪಡೆಯಬಹುದು.
- ಆನಂತರ ನೀವು 3 ಕಿಲೋ ವ್ಯಾಟ್ ನ ಸೋಲಾರ್ ಸಿಸ್ಟಮ್ ಅನ್ನು ಅಳವಡಿಕೆ ಮಾಡಿಕೊಳ್ಳಬೇಕೆಂದರೆ 78,000 ದವರೆಗೆ ಸಬ್ಸಿಡಿಯನ್ನು ಪಡೆಯಬಹುದು.
ಯಾರೆಲ್ಲಾಅರ್ಜಿಯನ್ನು ಸಲ್ಲಿಸಬಹುದು
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಭಾರತೀಯ ನಾಗರಿಕನಾಗಿರಬೇಕು.
- ತದನಂತರ ಅವರು ಸ್ವಂತ ಮನೆಯನ್ನು ಹೊಂದಿರಬೇಕಾಗುತ್ತದೆ..
- ಹಾಗೆ ಈ ಹಿಂದೆ ಯಾವುದೇ ರೀತಿ ಸೋಲಾರ್ ಸಬ್ಸಿಡಿ ಯೋಜನೆಗಳ ಲಾಭಗಳನ್ನು ಪಡೆದಿರಬಾರದು.
- ಆನಂತರ ಕಡ್ಡಾಯವಾಗಿ ಬಿಪಿಎಲ್ ಅಥವಾ Apl ರೇಷನ್ ಕಾರ್ಡನ್ನು ಹೊಂದಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ವಿದ್ಯುತ್ ಬಿಲ್
- ಬ್ಯಾಂಕ್ ಖಾತೆ ವಿವರ
- ರೇಷನ್ ಕಾರ್ಡ್
- ಮನೆಯ ಛಾವನಿಯ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಬೇಟೆಯನ್ನು ನೀಡಿ.
- ಅನಂತರ ಅದರಲ್ಲಿ ನೀವು Apply For Rooptop ಮೇಲೆ ಕ್ಲಿಕ್ ಮಾಡಿ.
- ಅದೇ ರೀತಿಯಾಗಿ ನಿಮ್ಮ ರಾಜ್ಯ ವಿದ್ಯುತ್ ಪ್ರಕರಣ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಅನ್ನು ಎಂಟರ್ ಮಾಡಿ ಒಟಿಪಿ ಮೂಲಕ ದೃಢೀಕರಣ ಮಾಡಿ.
- ತದನಂತರ ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
- ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಒಂದು ರಿಜಿಸ್ಟ್ರೇಷನ್ ನಂಬರ್ ಸಿಗುತ್ತದೆ.
- ಆ ಒಂದು ನಂಬರನ್ನು ಪಟ್ಟಿಯಿಂದ ಆಯ್ಕೆ ಮಾಡಿ .ನಿಮ್ಮನ್ನು ಈ ಒಂದು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಅದೇ ರೀತಿಯಾಗಿ ಬ್ಯಾಂಕ್ ವಿವರವನ್ನು ನೀಡಿದ 30 ದಿನದ ಒಳಗಾಗಿ ನಿಮಗೆ ನೇರವಾಗಿ ನಿಮ್ಮ ಖಾತೆಗೆ ಹಣವು ಬಂದುಜಮಾ ಆಗುತ್ತದೆ.
Link : Apply Now