PMFME Loan Scheme For Business: ಈಗ ಊರಿನಲ್ಲಿ ಉದ್ಯಮ ಸ್ಥಾಪನೆ ಮಾಡಲು 15 ಲಕ್ಷ ಸಹಾಯಧನ! ಕೂಡಲೆ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಗ್ರಾಮೀಣ ಭಾರತದಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಉದ್ದೇಶದಿಂದಾಗಿ ಈಗ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆಹಾರ ಸಂಸ್ಕರಣ ಉದ್ಯಮಗಳ ಯೋಜನೆಯನ್ನು ಜಾರಿಗೆ ಮಾಡಿದೆ. ಈ ಒಂದು ಯೋಜನೆಯನ್ನು ಮತ್ತು ಈ ಒಂದು ಯೋಜನೆ ಲಾಭಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.

ಈಗ ಈ ಒಂದು ಯೋಜನೆ ಅಡಿಯಲ್ಲಿ ರೈತರು ಮಹಿಳೆಯರು ಯುವಕರು ಮತ್ತು ಸ್ವಸಹಾಯ ಸಂಘಗಳು ಹಾಗೂ ರೈತ ಉತ್ಪಾದಕರ ಸಂಘಗಳಲ್ಲಿ ಈಗ ಆ ಒಂದು ಅಭ್ಯರ್ಥಿಗಳು ತಮ್ಮ ಊರಿನಲ್ಲಿ ಆಹಾರ ಸಂಸ್ಕರಣ ಘಟಕಗಳನ್ನು ಸ್ಥಾಪನೆ ಮಾಡಲು ಈಗ ಗರಿಷ್ಠ 15 ಲಕ್ಷದ ವರೆಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಲಾಗಿದ್ದು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಈಗ ಅವಕಾಶವನ್ನು ಕಲ್ಪಿಸಲಾಗಿದೆ. ಹಾಗಿದ್ದರೆ ಈಗ ಈ ಒಂದು ಯೋಜನೆ ಲಾಭ ಪಡೆಯುವುದು ಹೇಗೆ ಹಾಗೂ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಯೋಜನೆಯ ಮೂಲ ಉದ್ದೇಶ ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಸಂಸ್ಕಾರನ ಉದ್ಯಮಗಳನ್ನು ಉತ್ತೇಜಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಈಗ ಇದರಿಂದಾಗಿ ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಪಡೆದುಕೊಳ್ಳಬಹುದು ಮತ್ತು ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಬಹುದಾಗಿದೆ.
ಈಗ ಈ ಒಂದು ಯೋಜನೆ ಅಡಿಯಲ್ಲಿ ಸಿರಿಧಾನ್ಯ, ಬೆಲ್ಲದ, ಎಣ್ಣೆ, ಮಸಾಲೆ, ಹಣ್ಣು ತರಕಾರಿಗಳು, ಸಂಸ್ಕರಣೆ ಅಂತ ವಿವಿಧ ಘಟಕಗಳ ಸ್ಥಾಪನೆಗಳಿಗೆ ಈಗ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.
ಸಹಾಯಧನದ ಮಾಹಿತಿ
ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ಥಿಗಳಿಗೆ ಈಗ 15 ಲಕ್ಷ ರೂಪಾಯಿವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಈಗ ಕೇಂದ್ರ ಸರ್ಕಾರದಿಂದ 6,000 ಹಾಗೂ ರಾಜ್ಯ ಸರಕಾರದಿಂದ 9 ಲಕ್ಷದವರೆಗೆ ನೀವು ಸಬ್ಸಿಡಿಕೊಳ್ಳಬಹುದಾಗಿದೆ.
ಶೈಕ್ಷಣಿಕ ಅರ್ಹತೆಗಳು ಏನು?
ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬೇಕೆಂದರೆ ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ರೀತಿಯಾದಂತಹ ವಿದ್ಯಾರ್ಹತೆ ಇರುವುದಿಲ್ಲ.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಆಗಿರಬೇಕು.
- ಆನಂತರ ರೈತರು ಮಹಿಳೆಯರು ಯುವಕರು ಸ್ವಸಹ ಸಂಘದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದು.
- ಹಾಗೆಯೇ ಬ್ಯಾಂಕಿನ ಸಾಲ ಪಡೆದವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಯಾವ ಘಟಕಗಳಿಗೆ ಸಹಾಯಧನ ಪಡೆಯಬಹುದು
- ಸಿರಿಧಾನ್ಯ ಸಂಸ್ಕರಣ ಘಟಕ
- ಬೆಲ್ಲ ಮತ್ತು ಸಕ್ಕರೆ ಘಟಕ
- ಹಣ್ಣು ಮತ್ತು ತರಕಾರಿ ಸಂಸ್ಕರಣೆ
- ಮಸಾಲ ಘಟಕ
- ಸಾಗರ ಉತ್ಪನ್ನ ಘಟಕ
- ಬೇಕರಿ ಘಟಕ
ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಸಂಸ್ಕರಣೆ ಘಟಕಗಳ ಸ್ಥಾಪನೆಗಳಿಗೆ ಈಗ ನೀವು ಸಹಾಯಧನವನ್ನು ಸರ್ಕಾರದಿಂದ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಯೋಜನೆಯ ಅಧಿಕೃತ ದವೆಬ್ ಸೈಟ್ ನಲ್ಲಿ ನೀವು ಮೊದಲು ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಈಗ ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.