Railway Group D Job Requerment: ರೈಲ್ವೆ ಇಲಾಖೆಯಲ್ಲಿ ಈಗ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! SSLC ಪಾಸಾದರೆ ಸಾಕು!

Railway Group D Job Requerment: ರೈಲ್ವೆ ಇಲಾಖೆಯಲ್ಲಿ ಈಗ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! SSLC ಪಾಸಾದರೆ ಸಾಕು!

ಈಗ ಭಾರತೀಯ ರೈಲ್ವೆ ಸಚಿವಾಲಯದ ರೈಲ್ವೆ ರಿಕ್ವೈರ್ಮೆಂಟ್ ಸೇಲ್ ಈಶಾನ್ಯ ರೈಲು ವಿಭಾಗದಲ್ಲಿ ಈಗ 2025 26 ನೇ ಸಾಲಿನ ಕ್ರೀಡಾ ಕೋಟ ಅಡಿಯಲ್ಲಿ ಈಗ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಒಂದು ನೇಮಕಾತಿ ಪ್ರಕ್ರಿಯೆಯಲ್ಲಿ ಈಗ ಯಾವುದೇ ರೀತಿಯಾದಂತ ಲಿಖಿತ ಪರೀಕ್ಷೆ ಇಲ್ಲದೆ ಅವರನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Railway Group D Job Requerment

ಈಗ ಈ ಒಂದು ಹುದ್ದೆಗೆ ಪರೀಕ್ಷೆ ಬದಲಾಗಿ ಈಗ ಕ್ರೀಡಾ ಸಾಧನೆ ಶೈಕ್ಷಣಿಕ ಅರ್ಹತೆ, ಆಟದ ಕೌಶಲ್ಯ, ದೈಹಿಕ ಸಾಮರ್ಥ್ಯ ಮತ್ತು ಇತರ ದಾಖಲೆಗಳ ಪರಿಶೀಲನೆ ಆಧಾರದ ಮೇಲೆ ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹುದ್ದೆಯ ಮಾಹಿತಿ

ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಈಗ ಖಾಲಿರುವ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಕ್ರೀಡಾಕೂಟದಲ್ಲಿ ಭಾಗಿಯಾಗಿರುವಂತ ಪ್ರತಿಯೊಬ್ಬರು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅಂದರೆ ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಹ ಇರುವ ಪ್ರತಿಯೊಬ್ಬ ಅಭ್ಯರ್ಥಿಗಳು ಈಗ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಹತೆಗಳು ಏನು?

ಈಗ ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆ ಒಂದು ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕು. ಆಗ ಅಷ್ಟೇ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹರಿರುತ್ತಾರೆ.

ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಹೊಂದಿರುವ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅರ್ಜಿ ಶುಲ್ಕದ ಮಾಹಿತಿ

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 500 ರೂ ಮತ್ತು ಎಸ್ಸಿ ಎಸ್ಟಿ ಹಾಗೂ ಮಹಿಳೆಯರಿಗೆ ಈಗ 250 ಹಣವನ್ನು ನಿಗದಿ ಮಾಡಲಾಗಿದೆ. ಈ ಒಂದು ಶುಲ್ಕವನ್ನು ಈಗ ನೀವು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಆಯ್ಕೆಯ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದಂತ ಲಿಖಿತ ಪರೀಕ್ಷೆಗಳು ಇರುವುದಿಲ್ಲ. ಈಗ ಆಯ್ಕೆಗಳನ್ನು ಮಾಡಿಕೊಳ್ಳಲು ಈಗ ಅವರ ಕ್ರೀಡಾ ಸಾಧನೆಗಳು, ಶೈಕ್ಷಣಿಕ ಅರ್ಹತೆ, ಆಟದ ಕೌಶಲ್ಯ ಪ್ರದರ್ಶನ, ದಾಖಲೆ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • SSLC  ಮಾರ್ಕ್ಸ್ ಕಾರ್ಡ್
  • ಫೋಟೋ ಮತ್ತು ಸಹಿ
  • ಕ್ರೀಡಾ ಪ್ರಮಾಣ ಪತ್ರಗಳು

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಪಡೆದುಕೊಳ್ಳಬಹುದು. ಈ ಒಂದು ಹುದ್ದೆಯು ಈಗ ಯಾರೆಲ್ಲಾ ಕ್ರೀಡಾಪಟುಗಳಿದ್ದರೂ ಅಂಥವರಿಗೆ ಮಾತ್ರ ಅರ್ಜಿ ಸಲ್ಲಿಸಬಹುದು.

LINK : Apply Now 

 

Leave a Comment