SBI Foundation Asha Scholarship: SBI ಫೌಂಡೇಶನ್ ಇಂದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

SBI Foundation Asha Scholarship: SBI ಫೌಂಡೇಶನ್ ಇಂದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈಗ ನಮ್ಮ ಭಾರತದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಮುಂದುವರೆಸಿಕೊಂಡು ಹೋಗಲು ಯಾವುದೇ ರೀತಿಯಾದಂತಹ ಆರ್ಥಿಕ ತೊಡಕುಗಳು ಎದುರಾದಾಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಈಗ SBI ಫೌಂಡೇಶನ್ ಆಶಾ ವಿದ್ಯಾರ್ಥಿ ಯೋಜನೆಯನ್ನು ಈಗ ಬಿಡುಗಡೆ ಮಾಡಿದೆ.

SBI Foundation Asha Scholarship

ಈಗ ಈ ಒಂದು ಯೋಜನೆ ಗ್ರಾಮೀಣ ಮತ್ತು ನಗರ ಪ್ರದೇಶಗಳ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದಲ್ಲಿ ಸಹಾಯವನ್ನು ಮಾಡುವಂತಹ ಗುರಿಯನ್ನು ಹೊಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.

ಈ ಯೋಜನೆ ಉದ್ದೇಶ ಏನು?

ಈಗ SBI ಫೌಂಡೇಶನ್ ಆಶಾ ವಿದ್ಯಾರ್ಥಿ ವೇತನ ಅರ್ಥಿಕ ಕಷ್ಟದಿಂದಾಗಿ ಶಿಕ್ಷಣವನ್ನು ಮುಂದುವರಿಸಲು ತೊಂದರೆಯಾಗುತ್ತಿರುವ ಅಂಥವರಿಗೆ ಈಗ ರಕ್ಷಣೆಯನ್ನು ನೀಡುವಂತಹ ಗುರಿಯನ್ನು ಹೊಂದಿದೆ. ಹಾಗೆಯೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದ ಮೂಲಕ ತಮ್ಮ ಕನಸುಗಳನ್ನು ಸಹಕಾರ ಗೊಳಿಸಲು ಸಹಾಯ ಮಾಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿರುತ್ತದೆ. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಶಾಲಾ ವಿದ್ಯಾರ್ಥಿಗಳಿಂದ ಹಿಡಿದು ಸ್ನಾತಕೋತ್ತರ ಶಿಕ್ಷಣ ಪಡೆಯುವವರೆಗೂ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಭಾರತೀಯ ಪ್ರಜೆಯಾಗಿರಬೇಕು.
  • 2025 ಮತ್ತು 26ನೇ ಶೈಕ್ಷಣಿಕ ವರ್ಷದಲ್ಲಿ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಿಂದ ಪ್ರವೇಶ ಪಡೆದಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಇಂದಿನ ಶೈಕ್ಷಣಿಕ ವರ್ಷದಲ್ಲಿ 75% ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡುವಂತ ಪ್ರತಿಯೊಬ್ಬರು ಕೂಡ ಈ ಒಂದು ಹಂತದಲ್ಲಿರುವಂತಹ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

  • ಶಾಲಾ ವಿದ್ಯಾರ್ಥಿಗಳಿಗೆ 15000 ವಿದ್ಯಾರ್ಥಿ ವೇತನ
  • ಪದವಿ ವಿದ್ಯಾರ್ಥಿಗಳಿಗೆ 75,000 ವಿದ್ಯಾರ್ಥಿ ವೇತನ
  • ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 6,00,000 ವಿದ್ಯಾರ್ಥಿ ವೇತನ
  • ವೈದ್ಯಕೀಯ ವಿದ್ಯಾರ್ಥಿಗಳಿಗೆ 4,50,000 ವಿದ್ಯಾರ್ಥಿ ವೇತನ

ಈಗ ಈ ಮೇಲೆ ತಿಳಿಸಿರುವ ವಿದ್ಯಾರ್ಥಿ ವೇತನದ ಮೊತ್ತವು ಅರ್ಜಿ ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೊದಲು ನೀವು ಈ ಒಂದು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • LINK : Apply Now 
  • ಆನಂತರ ಅದರಲ್ಲಿ ಅಪ್ಲೈ ನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಆ ಒಂದು ವೆಬ್ಸೈಟ್ನಲ್ಲಿ ನೀವು ನಿಮ್ಮ ಖಾತೆಯನ್ನು ರಚನೆ ಮಾಡಿಕೊಂಡು ಇಲ್ಲದೆ ಈಗಾಗಲೇ ಖಾತೆ ಇದ್ದರೆ ಲಾಗಿನ್ ಆಗಿ.
  • ಆನಂತರ ಅದಕ್ಕೆ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ನೀವು ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

Leave a Comment