SDA FDA Requerment In 2025: 708 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಕೊನೆಯ ದಿನಾಂಕ!
ಈಗ ನಮ್ಮ ಕರ್ನಾಟಕದಲ್ಲಿ ಸರ್ಕಾರಿ ನೌಕರರ ಕನಸು ಕಾಣುತ್ತಿರುವಂತೆ ಲಕ್ಷಾಂತರ ಯುವಕ ಯುವತಿಯರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025 ನೇ ಸಾಲಿಗೆ ಸಂಬಂಧಿಸಿದಂತೆ ಈಗ 708 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಮೇಲೆ ಬಿಡುಗಡೆ ಮಾಡಿದೆ. ಈಗ ಯಾರೆಲ್ಲ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿದ್ದೀರೋ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹಾಗೆ ಈಗ ಪ್ರಥಮ ದರ್ಜೆ ಸಹಾಯಕ ಹಾಗೂ ಕಿರಿಯ ಅಭಿಯಂತರ, ಸಹಾಯಕ ವ್ಯವಸ್ಥಾಪಕ ಮತ್ತು ಲೆಕ್ಕಿಗೆ ಹುದ್ದೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈಗ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸಮೀಪವಾಗುತ್ತಿದೆ, ಆಸಕ್ತರು ಈ ಕೂಡಲೇ ಅರ್ಜುನ ಸಲ್ಲಿಕೆ ಮಾಡಬಹುದು.
ಹುದ್ದೆಗಳ ವಿಭಜನೆ ಯಾವ ರೀತಿ ಇದೆ
ಈಗ ಈ ಬಾರಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಡಿಟರ್ಜೆಂಟ್ ಲಿಮಿಟೆಡ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯಾಲಯ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಕೃಷಿ ಮರಾಠಿ ಇಲಾಖೆ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ.
ಹಾಗೆ ಈಗ ರಿಸೀವ್ ನಲ್ಲಿ 387 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಇಲಾಖೆಯಲ್ಲಿ 321 ಹುದ್ದೆಗಳು ಖಾಲಿಯಿದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ಪ್ರಾರಂಭವಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಪ್ರತಿಯೊಬ್ಬರೂ ಕೂಡ 10ನೇ ತರಗತಿ ಪಿಯುಸಿ ಅಥವಾ ಪದವಿ ಪಾಸಾದಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 38 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.
ಅರ್ಜಿ ಶುಲ್ಕ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ ರೂ.750ಗಳನ್ನು ನಿಗದಿ ಮಾಡಲಾಗಿದೆ. ಆನಂತರ ಎಸ್‌ಸಿ/ಎಸ್‌ಟಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನಂತರ ಅಂಗವಿಕಲ ಅಭ್ಯರ್ಥಿಗಳಿಗೆ ಈಗ 250 ರೂಪಾಯಿಗಳನ್ನು ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ತೆಗೆದುಕೊಂಡು ಆ ನಂತರ ದಾಖಲೆ ಪರಿಶೀಲನೆ ಮಾಡಿ. ತದನಂತರ ಅವರಿಗೆ ನೇರ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು KEA ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ಕೆ Requerment 2025ರ ಮೇಲೆ ನೀವು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನಿಮಗೆ ಬೇಕಾದಂತ ಹುದ್ದೆಗಳಿಗೆ ನೀವು ಲಿಂಕ್ ಇರುವ ಲಿಂಕನ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು.
- ತದನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ತುಂಬಿದ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಬೇಕಾಗುತ್ತದೆ.
- ತದನಂತರ ಆ ಒಂದು ಹುದ್ದೆಗಳಿಗೆ ತಗಲುವಂತಹ ಶುಲ್ಕವನ್ನು ನೀವು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
- ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ನೀವು ಸಬ್ಮಿಟ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಬಹುದು.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 21 ಅಕ್ಟೋಬರ್ 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ನವೆಂಬರ್ 10 2025