SSC Constable Requerments In 2025: ಕಾನ್ಸ್ಟೇಬಲ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಯುವಕರಿಗೆ ಈಗ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದೆ. ಈಗ ಕೇವಲ 10ನೇ ತರಗತಿಯನ್ನು ಪಾಸಾದ ಅಂತಹ ಅಭ್ಯರ್ಥಿಗಳಿಗೆ ಈಗ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸೂಚನೆಯನ್ನು ಬಿಡುಗಡೆ ಮಾಡಿದ್ದು. ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈ ಒಂದು ಲೇಖನದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು SSC ಈ ಒಂದು ಇಲಾಖೆಯಲ್ಲಿ ಸುಮಾರು 25,000 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು. ಈಗ ಅರ್ಹತೆ ಹೊಂದಿರುವಂತ ಪ್ರತಿಯೊಬ್ಬ ಯುವಕರು ಕೂಡ ಈ ಒಂದು ಹುದ್ದೆಗಳಿಗೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಾಲಾ ಬೋರ್ಡ್ ನಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 18 ವರ್ಷದಿಂದ 23 ವರ್ಷದ ಒಳಗೆ ಇರಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ವೇತನದ ಮಾಹಿತಿ
ಈಗ ನೀವೇನಾದರೂ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಆಯ್ಕೆ ಆದರೆ ನಿಮಗೆ ಪ್ರತಿ ತಿಂಗಳು 21,000 ದಿಂದ 69,000 ದವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಏನು?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ಮೊದಲು ನಿಮಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಂಡು ನಂತರ ದೈಹಿಕ ಸಾಮರ್ಥ್ಯದ ಪರೀಕ್ಷೆ ಹಾಗೆಯೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಒಂದು ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಹತ್ತನೇ ತರಗತಿಯ ಶೈಕ್ಷಣಿಕ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಫೋಟೋ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ನಾವು ಈ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ ಭೇಟಿಯನು ನೀಡಿ.
- ಆನಂತರ ನೀವು ಅದರಲ್ಲಿ ರಿಜಿಸ್ಟ್ರೇಷನ್ ಅನ್ನು ಮಾಡಿಕೊಳ್ಳಿ.
- ನೀವು ರಿಜಿಸ್ಟ್ರೇಷನ್ ಮಾಡಿಕೊಂಡ ನಂತರ ಲಾಗಿನ್ ಆಗಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಅಂದರೆ ವೈಯಕ್ತಿಕ ಮಾಹಿತಿ ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರದಲ್ಲಿ ನೀವು ಬೇಕಾಗುವಂತ ಕೆಲವೊಂದು ದಾಖಲೆಗಳನ್ನು ಅಪ್ಲೋಡ್ ಮಾಡಿ. ಹಾಗೆ ಅದಕ್ಕೆ ತಗಲುವಂತಹ ಶುಲ್ಕವನ್ನು ಆನ್ಲೈನ್ ಮೂಲಕ ನೀವು ಪಾವತಿ ಮಾಡಿ.
- ನೀವು ಭರ್ತಿ ಮಾಡಿರುವಂತಹ ದಾಖಲೆಗಳು ಸರಿಯಾದ ರೀತಿಯಲ್ಲಿ ಇದೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಡಿಸೆಂಬರ್ 1 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 31 ಡಿಸೆಂಬರ್ 2025