Dipika Scholarship For Girls Students: ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ರೂ.30,000 ಹಣ.
Dipika Scholarship For Girls Students: ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ರೂ.30,000 ಹಣ. ಈಗ ಕರ್ನಾಟಕ ಸರ್ಕಾರದ ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡುವಂತಹ ಸಲುವಾಗಿ ಈಗ ದೀಪಿಕಾ ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ. ಈ ಒಂದು ವಿದ್ಯಾರ್ಥಿ ವೇತನ ಈಗ ಅಜೀಮ್ ಪ್ರೇಮ್ ಜೀ ಫೌಂಡೇಶನ್ ನೊಂದಿಗೆ ಕೂಡಿಕೊಂಡು ಈ ಒಂದು ಯೋಜನೆಯಿಂದ ಈಗ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ನಿಯರಿಗೆ ಉನ್ನತ ಶಿಕ್ಷಣದ ಕನಸುಗಳನ್ನು ನನಸು ಮಾಡಿಕೊಳ್ಳಲು 30000 … Read more