Fellowship Scholarship 2026:  ಸಿಇಟಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 25000 ವಿದ್ಯಾರ್ಥಿವೇತನ!

Fellowship Scholarship 2026

Fellowship Scholarship 2026:  ಸಿಇಟಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 25000 ವಿದ್ಯಾರ್ಥಿವೇತನ! ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರ ಕುಟುಂಬಗಳ ಶೈಕ್ಷಣಿಕ ಭವಿಷ್ಯವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳಲ್ಲಿಯೇ ಅತ್ಯಂತ ಮಹತ್ವದ್ದಾಗಿ ಗುರುತಿಸಿಕೊಂಡಿರುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಫೆಲೋಶಿಪ್ / ಶಿಷ್ಯವೇತನ ಯೋಜನೆ. ಈ ಫೆಲೋಶಿಪ್ ಯೋಜನೆಯು, ವಿಶೇಷವಾಗಿ ಸಿಇಟಿ ಅಥವಾ ನೀಟ್ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್ ಗಳಿಸಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದ ಶಿಕ್ಷಕರ ಮಕ್ಕಳಿಗೆ … Read more