Free Sewing Machion Training For Womans: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

Free Sewing Machion Training For Womans

Free Sewing Machion Training For Womans: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ. ಈಗ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿವೆ. ಅದೇ ರೀತಿಯಾಗಿ ಈಗ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಹಾಗೂ ಉದ್ಯೋಗ ಪ್ರಾರಂಭ ಮಾಡಲು ಬೇಕಾಗುವ ತರಬೇತಿಯನ್ನು ನೀಡಲು ಈಗ ರಾಜ್ಯ ಸರ್ಕಾರ 2025 ಮತ್ತು 26 ನೇ ಸಾಲಿನಲ್ಲಿ ಈಗ ಮಹಿಳೆಯರಿಗೆ ಉಚಿತ ಹೊಲಿಗೆ … Read more