SDA FDA Requerment In 2025: 708 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಕೊನೆಯ ದಿನಾಂಕ!
SDA FDA Requerment In 2025: 708 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಕೊನೆಯ ದಿನಾಂಕ! ಈಗ ನಮ್ಮ ಕರ್ನಾಟಕದಲ್ಲಿ ಸರ್ಕಾರಿ ನೌಕರರ ಕನಸು ಕಾಣುತ್ತಿರುವಂತೆ ಲಕ್ಷಾಂತರ ಯುವಕ ಯುವತಿಯರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025 ನೇ ಸಾಲಿಗೆ ಸಂಬಂಧಿಸಿದಂತೆ ಈಗ 708 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಮೇಲೆ ಬಿಡುಗಡೆ ಮಾಡಿದೆ. ಈಗ ಯಾರೆಲ್ಲ ಈ ಒಂದು ಹುದ್ದೆಗಳಿಗೆ … Read more