SSC Constable Requerments In 2025: ಕಾನ್ಸ್ಟೇಬಲ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
SSC Constable Requerments In 2025: ಕಾನ್ಸ್ಟೇಬಲ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಯುವಕರಿಗೆ ಈಗ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದೆ. ಈಗ ಕೇವಲ 10ನೇ ತರಗತಿಯನ್ನು ಪಾಸಾದ ಅಂತಹ ಅಭ್ಯರ್ಥಿಗಳಿಗೆ ಈಗ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸೂಚನೆಯನ್ನು ಬಿಡುಗಡೆ ಮಾಡಿದ್ದು. ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು … Read more