SSP Scholarship Applying Start: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಇಲ್ಲಿದೆ ಮಾಹಿತಿ.

SSP Scholarship Applying Start

SSP Scholarship Applying Start: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಇಲ್ಲಿದೆ ಮಾಹಿತಿ. ಈಗ ಹಿಂದುಳಿದ ವರ್ಗದವರು ಆರ್ಥಿಕವಾಗಿ ದುರ್ಬಲರಾದ ಕುಟುಂಬಗಳು ಮತ್ತು ಪ್ರತಿಭಾವಂತ ಯುವಕರಿಗೆ ಒಂದು ಒಳ್ಳೆಯ ವಿದ್ಯಾರ್ಥಿ ವೇತನ ಎಂದು ಹೇಳಬಹುದು. ಈಗ ಎಲ್ಲರೂ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ 15,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈಗ ಯಾರೆಲ್ಲ … Read more