Udyogini Loan Scheme: ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಈಗ 3 ಲಕ್ಷದವರೆಗೆ ಸಾಲ! ಹಾಗೆ 1.5 ಲಕ್ಷದವರೆಗೆ ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.
Udyogini Loan Scheme: ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಈಗ 3 ಲಕ್ಷದವರೆಗೆ ಸಾಲ! ಹಾಗೆ 1.5 ಲಕ್ಷದವರೆಗೆ ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ. ಈಗ ಭಾರತದಲ್ಲಿ ಮಹಿಳಾ ಸಬಲೀಕರಣದಲ್ಲಿ ಉದ್ಯಮಶೀಲತೆ ಮಹತ್ವ ಪಾತ್ರವನ್ನು ವಹಿಸುತ್ತಾ ಇದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಈಗ ಹಣಕಾಸಿನ ಕೊರತೆಯಿಂದಾಗಿ ಅನೇಕ ಮಹಿಳೆಯರು ಸ್ವಂತ ವ್ಯವಹಾರ ಪ್ರಾರಂಭಿಸಲು ಈಗ ಹಿಂಜರಿಯುತ್ತಾ ಇದ್ದಾರೆ. ಈಗ ಈ ಒಂದು ಸಮಸ್ಯೆಯನ್ನು ನಿವಾರಿಸಲು ಇದಕ್ಕೆ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ … Read more