Taxi Buying Subsidy Scheme: ಟ್ಯಾಕ್ಸಿ ಅನ್ನು ಖರೀದಿಸಲು ಈಗ 50% ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕದ ಕ್ರಿಶ್ಚಿಯನ್ ಸಮುದಾಯಕ್ಕೆ ಆರ್ಥಿಕ ಸ್ವಾವಲಂಬನೆ ಮತ್ತು ಸಾಮಾಜಿಕ ಏಳಿಗೆಗೆ ಈಗ ಒಂದು ದೊಡ್ಡ ಅವಕಾಶ ಎಂದು ಹೇಳಬಹುದು. ಈಗ ಈ ಒಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ರೂಪಗೊಂಡಿದ್ದು. ಈಗ 2025 ರಲ್ಲಿ ಜನವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಈಗ 250 ಕೋಟಿ ಅನುದಾನದೊಂದಿಗೆ ಸ್ಥಾಪಿತವಾದಂತ ಈ ಒಂದು ನಿಗಮ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉದ್ಯೋಗ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಬೆಂಬಲ ನೀಡುವ ಗುರಿಯನ್ನು ಈ ಒಂದು ಯೋಜನೆ ಹೊಂದಿದೆ.

ಈ ಒಂದು ನಿಟ್ಟಿನಲ್ಲಿ ಈಗ ಟ್ಯಾಕ್ಸಿ ಖರೀದಿಸಲು 50% ಸಹಾಯಧನದೊಂದಿಗೆ ಈಗ ಸ್ವಾವಲಂಬಿ ಸಾರಥಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ ಮಾಡಿದ್ದಾರೆ. ಈಗ ನೀವು ಕೂಡ ಈ ಒಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈ ಒಂದು ಯೋಜನೆಗಳ ಲಾಭಗಳನ್ನು ಪಡೆಯಬಹುದು.
ಸ್ವಾವಲಂಬಿ ಸಾರಥಿ ಯೋಜನೆಯ ಮಾಹಿತಿ
ಈಗ ಈ ಒಂದು ಯೋಜನೆ ಅಡಿಯಲ್ಲಿ ಟ್ಯಾಕ್ಸಿ ಸರಕು ವಾಹನ ಅಥವಾ ಪ್ರಯಾಣದ ಆಟೋರಿಕ್ಷಾ ಖರೀದಿಗೆ ಈಗ ಸರ್ಕಾರದ ಕಡೆಯಿಂದ 50% ಸಬ್ಸಿಡಿ ಕೂಡ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲವನ್ನು ಪಡೆದು ಈ ಒಂದು ಸಹಾಯಧನವನ್ನು ಬಳಕೆ ಮಾಡಿಕೊಂಡು ಯುವಕರು ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಿಕೊಳ್ಳಬಹುದು.
ವಿದೇಶಿ ಶಿಕ್ಷಣ ಸಾಲ ಯೋಜನೆ ಮಾಹಿತಿ
ಈಗ ಈ ಒಂದು ಯೋಜನೆಯ ಮುಖ್ಯ ಉದ್ದೇಶ ಏನಂದರೆ ವಿದೇಶದಲ್ಲಿ ಪದವಿ ಅಥವಾ ಸ್ನಾತಕೋತರ ಕೋರ್ಸುಗಳಿಗೆ 20 ಲಕ್ಷದ ವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತದೆ. ಆ ಒಂದು ಕೋರ್ಸ್ ಕಂಪ್ಲೀಟ್ ಆದ ನಂತರ 6 ತಿಂಗಳ ನಂತರ 60 ಕಂತುಗಳಲ್ಲಿ ಮರುಪಾವತಿಯನ್ನು ಮಾಡಬಹುದಾಗಿದೆ.
ಶ್ರಮಶಕ್ತಿ ಯೋಜನೆ
ಈಗ ಕೌಶಲ್ಯ ಅಭಿವೃದ್ಧಿ ಅಥವಾ ಸಣ್ಣ ವ್ಯಾಪಾರಕ್ಕೆ 50000 ಸಹಾಯಧನ ಕೂಡ ಪಡೆದುಕೊಳ್ಳಬಹುದು. ಹಾಗೆ 4% ಬಡ್ಡಿ ಯೊಂದಿಗೆ ನೀವು 36 ತಿಂಗಳಲ್ಲಿ ಕಂತುಗಳ ಮರುಪಾವತಿ ಅನ್ನು ಈಗ ನೀವು ಮಾಡಬಹುದಾಗಿದೆ.
ಗಂಗಾ ಕಲ್ಯಾಣ ಯೋಜನೆ ಮಾಹಿತಿ
ಈಗ ಗ್ರಾಮೀಣ ರೈತರಿಗೆ ಕೊಳವೆಬಾವಿ ಪಂಪ್ಸೆಟ್ ಮತ್ತು ವಿದ್ಯುತ್ ಸಂಪರ್ಕಕ್ಕೆ ಈಗ ಸಂಪೂರ್ಣವಾದಂತ ಸಬ್ಸಿಡಿಯನ್ನು ಈ ಒಂದು ಯೋಜನೆ ಮೂಲಕ ನೀಡಲಾಗುತ್ತದೆ.
ಅರ್ಹತೆಗಳು ಏನು?
ಈಗ ಈ ಒಂದು ಯೋಜನೆ ಸೌಲಭ್ಯವನ್ನು ಪಡೆಯಲು ಈಗ ಆ ಒಂದು ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸ ಇರಬೇಕು ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಆಗಿರಬೇಕು. ಆನಂತರ 18 ರಿಂದ 55 ವರ್ಷದ ಒಳಗೆ ಇರಬೇಕು. ಹಾಗೆ ಕುಟುಂಬದ ವಾರ್ಷಿಕ ಆದಾಯ 4:00 5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಯೋಜನೆ ಸಂಬಂಧಿತ ವರದಿ
- ಗುರುತಿನ ಚೀಟಿ
- ಬ್ಯಾಂಕ್ ಖಾತೆಗೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈ ಒಂದು ಯೋಜನೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡುವ ವೆಬ್ಸೈಟ್ಗೆ ಮೊದಲು ನೀವು ಭೇಟಿಯನ್ನು ನೀಡಿ.
- LINK : Apply Now
- ಆನಂತರ ನೀವು ಅದರಲ್ಲಿ ಅರ್ಜಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಬಳಕೆ ಮಾಡಿಕೊಂಡು ಲಾಗಿನ್ ಆಗಬೇಕಾಗುತ್ತದೆ.
- ಆನಂತರ ಲಾಗಿನ್ ಮಾಡಿಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳು ಹಾಗೂ ಬೇಕಾಗುವಂತಹ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು ಮಾಡಬಹುದು.