Various Scheme Applying Start For Womans: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆ ಸೇರಿ ಇನ್ನು ಹಲವಾರು ಯೋಜನೆಗಳ ಅಡಿಯಲ್ಲಿ ಪ್ರೋತ್ಸಾಹ ಧನಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Various Scheme Applying Start For Womans: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆ ಸೇರಿ ಇನ್ನು ಹಲವಾರು ಯೋಜನೆಗಳ ಅಡಿಯಲ್ಲಿ ಪ್ರೋತ್ಸಾಹ ಧನಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಕರ್ನಾಟಕ ರಾಜ್ಯ ಮಹಿಳಾಭಿವೃದ್ಧಿ ನಿಗಮದ ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಆದ್ಯತೆಯನ್ನು ನೀಡುತ್ತಾ ಇದ್ದು. ಈಗ ಉದ್ಯೋಗಿನಿ, ಚೇತನ, ಧನಶ್ರೀ ಮತ್ತು ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ ಈಗ 2025 ಡಿಸೆಂಬರ್ 15ರವರೆಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈಗ ಈ ಒಂದು ಯೋಜನೆಗೆ ಮಹಿಳೆಯರು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Various Scheme Applying Start For Womans

ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗಳ ಮೂಲಕ ಮಹಿಳೆಯರು ಸ್ವಂತ ವ್ಯಾಪಾರ ಮತ್ತು ಸಣ್ಣ ಕೈಗಾರಿಕೆ ಹಾಗೂ ಸೇವಾ ವಲಯದಲ್ಲಿ ಸ್ವಯಂ ಉದ್ಯೋಗಿಗಳಾಗಿ ಬೆಳೆಯಲು ಈಗ 30,000 ದಿಂದ 1.50 ಲಕ್ಷದವರೆಗೆ ಸಹಾಯ ಮತ್ತು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈಗ ಆಸಕ್ತಿ ಇರುವಂತ ಮಹಿಳೆಯರು ಕೂಡಲೇ ಈ ಒಂದು ಲೇಖನದಲ್ಲಿರುವ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗಿನಿ ಯೋಜನೆ

ಈಗ ಈ ಒಂದು ಉದ್ಯೋಗಿನಿ ಯೋಜನೆಯಡಿಯಲ್ಲಿ ಮಹಿಳೆಯರು ಆದಾಯ ಉತ್ಪಾದಕ ಚಟುವಟಿಕೆಗಳಿಗೆ ಹಾಗೂ ಅಂಗಡಿ ಸೇವಾ ಕೇಂದ್ರ ಆಹಾರ ಸಂಸ್ಕರಣೆ ಇತ್ಯಾದಿ ಉದ್ಯಮಗಳನ್ನು ಪ್ರಾರಂಭ ಮಾಡಲು ಈಗ ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದಿಂದ ಸಹಾಯಧನವನ್ನು ನೀಡಲಾಗುತ್ತಿದೆ.

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು 18ರಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ.
  • ಹಾಗೆ ಕುಟುಂಬದ ವಾರ್ಷಿಕ ಆದಾಯದ ಮಿತಿ 2 ಲಕ್ಷದ ಒಳಗೆ  ಇರಬೇಕು.
  • ಆನಂತರ ಘಟಕ ವೆಚ್ಚದ 50% ನಷ್ಟು ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.

ಚೇತನ ಯೋಜನೆ

ಈಗ ಈ ಒಂದು ಚೇತನ ಯೋಜನೆಯ ಹಿಂಸೆ ದೌರ್ಜನ್ಯ ಕೊಳಗಾದಂತಹ ಮಹಿಳೆಯರಿಗೆ  ವಿಶೇಷವಾಗಿ ರೂಪಾಂತರ ಮಾಡಲಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಈಗ 18 ವರ್ಷ ಮೇಲ್ಪಟ್ಟವರು ಹಾಗೂ ರೂ.30, ವರೆಗೆ ಈ ಒಂದು ಯೋಜನೆ ಮೂಲಕ ಹಣವನ್ನು ಪಡೆದುಕೊಳ್ಳಬಹುದು.

ಧನಶ್ರೀ ಯೋಜನೆಯ ಮಾಹಿತಿ

ಈಗ ಈ ಒಂದು ಧನಶ್ರೀ ಯೋಜನೆಯ ಸಾಮಾನ್ಯ ವರ್ಗದ ಮಹಿಳೆಯರಿಗೆ ಸ್ವಯಂ ಉದ್ಯೋಗವನ್ನು ಪ್ರಾರಂಭ ಮಾಡಲು 30000 ವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಈ ಒಂದು ಯೋಜನೆ ಈಗ ನೀವು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ಅರ್ಜಿಯನ್ನು  ಸಲ್ಲಿಸುವ ಮಹಿಳೆಯು 18 ರಿಂದ 60 ವರ್ಷದ ಒಳಗೆ ವಯಸ್ಸು ಹೊಂದಿರಬೇಕು.

ಲಿಂಗ ಅಲ್ಪಸಂಖ್ಯಾತ ಪುನರ್ ವಸತಿ ಯೋಜನೆ

ಈಗ ಈ ಒಂದು ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಯು ಟ್ರಾನ್ಸ್ಲೇಂಡರ್ ವ್ಯಕ್ತಿಗಳ ಆದಾಯದ ವೃದ್ದಿಗೆ 30000 ವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಈ ಒಂದು ಯೋಜನೆಯ ಕೂಡ ಆನ್ಲೈನ್ ಮತ್ತು ಆಫ್ಲೈನ್ ಗಳ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಘಟಕದ ಪ್ರಸ್ತಾವನೆ
  • ಶೈಕ್ಷಣಿಕ ಪ್ರಮಾಣ ಪತ್ರಗಳು

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡುವ ಅಧಿಕೃತ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಗಳ ಮೂಲಕ ಈಗ ನೀವು 50% ವರೆಗೆ ಸಬ್ಸಿಡಿ ಸಾಲ ಹಾಗೂ ಸಬ್ಸಿಡಿ ಯನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆಗಳ ಮೂಲಕ ಈಗ ನೀವು 50% ವರೆಗೆ ಸಬ್ಸಿಡಿ ಸಾಲ ಹಾಗೂ ಸಬ್ಸಿಡಿ ಯನ್ನು ಪಡೆದುಕೊಳ್ಳಬಹುದು.

LINK : Apply Now 

Leave a Comment